beauty parlours: ಉಚಿತ ತರಬೇತಿಗೆ ಅರ್ಜಿ ಆಹ್ವಾನ

(beauty parlours) ನಿರುದ್ಯೋಗಿ ಯುವತಿಯರಿಗೆ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಆಯೋಜಿಸಿದ್ದು, ಆಸಕ್ತ ಹಾಗೂ ಅರ್ಹ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್‌ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.


ಇದನ್ನೂ ಓದಿ; ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್‌ ಶಿಪ್‌; ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ನವೆಂಬರ್‌ 12 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ; ಏನದು? ಇಲ್ಲಿದೆ ನೋಡಿ


ಈ ಅರ್ಹತೆ ಕಡ್ಡಾಯ:
* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ಇದನ್ನೂ ಓದಿ; ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!, ಎಷ್ಟಿದೆ ನೋಡಿ


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ.

beauty parlours: ಉಚಿತ ತರಬೇತಿಗೆ ಅರ್ಜಿ ಆಹ್ವಾನ
beauty parlours: ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ


ಇತ್ತೀಚಿನ ಜನಪ್ರಿಯ ಸುದ್ದಿಗಳು