Beauty Products: ಇನ್ಮುಂದೆ ಎಲ್ಲಾ ಕಾಸ್ಮೆಟಿಕ್ಸ್​ಗಳ ಪರೀಕ್ಷೆಗೆ ಸೂಚನೆ

(Beauty Products:) ಕಾಸ್ಮಟಿಕ್ಸ್‌ನ ಹೆಚ್ಚಾಗಿ ಬಳಸುತ್ತಿದ್ದರೆ, ಒಮ್ಮೆ ಎಚ್ಚರ ವಹಿಸುವುದು ಉತ್ತಮ. ಏಕೆಂದರೆ ನೀವು ಬಳಸುವ ದಿನನಿತ್ಯದ ಕ್ರೀಮ್‌ಗಳು, ಲಿಪ್‌ಸ್ಟಿಕ್ ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇತ್ತೀಚೆಗೆ ಕುಂಕುಮ, ಪ್ಯಾರಸಿಟಮೋಲ್ ಸೇರಿ 15 ಔಷಧ ನಿರ್ಬಂಧ ಮಾಡಲಾಗಿತ್ತು. ಇದೀಗ ಅನೇಕ ಕಾಸ್ಮೆಟಿಕ್ಸ್‌ಗಳ ಮೇಲೆ ಔಷಧ ನಿಯಂತ್ರಣ ಇಲಾಖೆ ಕಣ್ಣಿಟ್ಟಿದೆ. ಈಗ ಮತಷ್ಟು ಸೌಂದರ್ಯ ವರ್ಧಕಗಳ ಸ್ಯಾಂಪಲ್ಸ್​ಗೆ ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ.


ನ್ನೂ ಓದಿ: ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!


(Beauty Products:) ಮುಖ ಹೊಳಪಿಗೆ ಬಳಸುವ ಫೋಲಿಕ್ ಆಸಿಡ್, ಸ್ಟೀರಾಯಡ್ ಬೇಸ್ ಕ್ರೀಮ್, ವಿಟಮಿನ್ ಡಿ, ಸಿ ಕ್ರೀಮ್, ಸಿರಮ್​ಗಳು ಗುಣಮಟ್ಟದ್ದಲ್ಲ ಅನ್ನೋದು ಈಗ ಸಾಬೀತಾಗಿದೆ. ಅನೇಕ ಜನರು ಮುಖದ ಕಾಂತಿ ಹೆಚ್ಚಿಸೋದಕ್ಕೆ ವಿಟಮಿನ್ ಸಿ ಗಳ ಸೀರಮ್ ಕ್ರೀಮ್‌, ಸನ್‌ಸ್ಕ್ರೀನ್ ಕ್ರೀಮ್‌ಗಳನ್ನ ಬಳಸುತ್ತಾರೆ. ಅದರಲ್ಲೂ ಫೊಲಿಕ್ ಆಸಿಡ್, ವಿಟಮಿನ್ ಒಳಗೊಂಡಿರುವ ಲಿಕ್ವಿಡ್ ಕ್ರೀಮ್ ಬಳಸಲಾಗುತ್ತಿದೆ. ಆದರೆ ಅನೇಕ ಕ್ರೀಮ್‌ಗಳು ಕಳಪೆ ಗುಣಮಟ್ಟದ್ದಾಗಿವೆ.


ನ್ನೂ ಓದಿ: ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ


(Beauty Products:) ಈ ಹಿನ್ನೆಲೆ ಕಾಂತಿವರ್ಧಕ ಉತ್ಪನ್ನಗಳ ಮೇಲೆ ಆಹಾರ ಸುರಕ್ಷತ ಔಷಧ ಇಲಾಖೆ ಸಮರ ಸಾರಿದೆ. ಇನ್ಮುಂದೆ ಎಲ್ಲಾ ಕಾಸ್ಮೆಟಿಕ್ಸ್​ಗಳ ಪರೀಕ್ಷೆಗೆ ಆದೇಶ ಮಾಡಲಾಗಿದ್ದು, ಬಾಡಿಲೋಷನ್, ಲಿಪ್ಸ್ಟಿಕ್, ಕ್ರೀಮ್, ಸೇರಿದಂತೆ ಎಲ್ಲವೂ ಪರೀಕ್ಷೆಗೆ ಒಳಪಡಲಿದೆ. ಈ ಬಗ್ಗೆ ಲಿಸ್ಟ್ ತಯಾರಿಸಿರುವ ಇಲಾಖೆ, ಈಗಾಗಲೇ ಅಧಿಕಾರಿಗಳಿಗೆ ಯಾವೆಲ್ಲಾ ಕಾಂತಿವರ್ಧಕಗಳನ್ನ ಪರೀಕ್ಷೆಗೆ ಒಳಪಡಿಸಬೇಕೆಂದು ಸೂಚನೆ ನೀಡಿದೆ. ಎಲ್ಲಾ ಬ್ರಾಂಡೆಡ್​ಗಳ ಕಾಂತಿವರ್ಧಕಗಳು ಪರೀಕ್ಷೆಗೆ ಒಳಪಡಿಸಲಿದ್ದು, ಹೊಸ ಆ್ಯಕ್ಟ್ ಮೂಲಕ ಕಾಸ್ಮೆಟಿಕ್ಸ್​ಗಳ ಮೇಲೆ ನಿಯಂತ್ರಣಕ್ಕೆ ಮುಂದಾಗಿದೆ.

Beauty Products: ಇನ್ಮುಂದೆ ಎಲ್ಲಾ ಕಾಸ್ಮೆಟಿಕ್ಸ್​ಗಳ ಪರೀಕ್ಷೆಗೆ ಸೂಚನೆ
Beauty Products: ಇನ್ಮುಂದೆ ಎಲ್ಲಾ ಕಾಸ್ಮೆಟಿಕ್ಸ್​ಗಳ ಪರೀಕ್ಷೆಗೆ ಸೂಚನೆ

ನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ


ಇತ್ತೀಚಿನ ಜನಪ್ರಿಯ ಸುದ್ದಿಗಳು (Beauty Products:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?