Beer Price: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್

Beer Price: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೆ ಆಘಾತ ನೀಡಿದೆ. ಪದೇ ಪದೇ ದರ ಏರಿಕೆ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದೆ. ರಾಜ್ಯ ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಅಂದರೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ 10 ರಿಂದ 15 ರೂಪಾಯಿ ಹೆಚ್ಚಾಗಿದೆ. ಗುರುವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ.

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ

7 ತಿಂಗಳಲ್ಲಿ 3 ನೇ ಬಾರಿ ಬಿಯರ್ ದರ (Beer Price: ) ಹೆಚ್ಚಳ:
ಕಳೆದ 7 ತಿಂಗಳ ಅವಧಿಯಲ್ಲಿ 3 ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾದಂತಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರ ಬಿಯರ್ ಮೇಲೆ ಶೇ. ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು. ಅದರ ಬೆನ್ನಲ್ಲೇ ಇದೀಗ ಮತ್ತೆ ಬಿಯರ್ ದರ ಹೆಚ್ಚಳವಾಗಿದೆ. ಹಾಗಾಗಿ, ಆರೇಳು ತಿಂಗಳ ಅವಧಿಯಲ್ಲಿ ಬಿಯರ್ ಬೆಲೆ ಸುಮಾರು 40 ರೂ. ವರೆಗೆ ಹೆಚ್ಚಳವಾದಂತಾಗಿದೆ ಎನ್ನುತ್ತಾರೆ ಮದ್ಯ ಮಾರಾಟಗಾರರು. ಪದೇ ಪದೇ ದರ ಏರಿಸಿದರೆ ವ್ಯಾಪಾರಕ್ಕೂ ಹೊಡೆತ ಆಗುತ್ತದೆ ಎಂದು ಮಾರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

Beer Price: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್
Beer Price: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್

ಇದನ್ನೂ ಓದಿ; ಪರಿವರ್ತನೆಗೊಂಡ ಎಸ್ಸಿ-ಎಸ್ಟಿ ಭೂಮಿ ಮಾರಾಟಕ್ಕೆ ಪೂರ್ವಾನುಮತಿ ಬೇಕಿಲ್ಲ: ಹೈಕೋರ್ಟ್

ಬ್ರಾಂಡ್ ಆಧಾರದ ಮೇಲೆ ದರ (Beer Price: ) ಏರಿಕೆ:
ಬ್ರಾಂಡ್ ಗಳ ಆಧಾರದ ಮೇಲೆ ದರ ಏರಿಕೆಯಾಗಲಿದೆ. ಸಾಮಾನ್ಯ ಬ್ರಾಂಡ್ ಗಳಿಂದ ಪ್ರೀಮಿಯಂ ಬ್ರಾಂಡ್ ಗಳವರೆಗೆ ಎಲ್ಲಾ ಬಗೆಯ ಬಿಯರ್ ದರ ಹೆಚ್ಚಳವಾಗಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇