Beer Price Hike: ಬಿಯರ್ ಪ್ರಿಯರಿಗೆ ಬಿಗ್ ಶಾಕ್

Beer Price Hike: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಿಯರ್ ಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು ಶೀಘ್ರವೇ ಬಿಯರ್ ದರ 8 ರಿಂದ 10 ರೂ. ಹೆಚ್ಚಳವಾಗಲಿದೆ.

ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?

ಹೌದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇಕಡ 10 ರಷ್ಟು ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ. 650 ಮಿಲೀ ಅಳತೆಯ ಪ್ರತಿ ಬಾಟಲಿ ಬಿಯರ್ ದರದಲ್ಲಿ (Beer Price Hike:) 8 ರಿಂದ 10 ರೂ ಹೆಚ್ಚಳವಾಗಲಿದೆ. ದರ ಹೆಚ್ಚಳ ಮಾಡಲು ಕರ್ನಾಟಕ ಅಬಕಾರಿ ಇಲಾಖೆಗಳು ಸಿದ್ಧತೆ ನಡೆಸಿದೆ.

Beer Price Hike: ಬಿಯರ್ ಪ್ರಿಯರಿಗೆ ಬಿಗ್ ಶಾಕ್
Beer Price Hike: ಬಿಯರ್ ಪ್ರಿಯರಿಗೆ ಬಿಗ್ ಶಾಕ್

ಇದನ್ನೂ ಓದಿ; 6 ಜಿಲ್ಲೆಗಳಲ್ಲಿ ಸರ್ಕಾರಿ ಉದ್ಯೋಗ; ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅಧಿಸೂಚನೆ; ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಸ್ವೀಕಾರ

2023 ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 20 ರಷ್ಟು ಮತ್ತು ಬಿಯರ್ ಮೇಲಿನ ಹೆಚ್ಚುವರಿ ತೆರಿಗೆಯನ್ನು ಶೇ 10 ರಷ್ಟು ಹೆಚ್ಚಳ ಮಾಡಲಾಗಿತ್ತು, ಇದೀಗ ಜನವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ಮತ್ತೆ ದರ ಏರಿಸಲು (Beer Price Hike:) ಸಿದ್ಧತೆ ನಡೆಸಿದ್ದು, ಮದ್ಯ ಪ್ರಿಯರಿಗೆ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇