Beer Price hike: ರಾಜ್ಯದಲ್ಲಿ ಶೀಘ್ರವೇ ಬಿಯರ್‌ ದರ ಭಾರಿ ಏರಿಕೆ

Beer Price hike: ರಾಜ್ಯದಲ್ಲಿ ಶೀಘ್ರವೇ ಬಿಯರ್‌ ದರ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ.

ಹೌದು, ರಾಜ್ಯ ಸರ್ಕಾರವು ಈಗಾಗಲೇ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇವಾಗ ಮದ್ಯಪ್ರಿಯರಿಗೂ ಶಾಕ್ ನೀಡಲು ಮುಂದಾಗಿದೆ. ಶೀಘ್ರವೇ ಬಿಯರ್ ದರ ಏರಿಕೆಗೆ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕಳೆದ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದೆ.

ಬಿಯರ್ ನಲ್ಲಿರುವ ಅಲ್ಕೋಹಾಲ್ ಅಂಶದ ಮೇಲೆ ಪ್ರತಿ ಬಿಯರ್ ಬಾಟಲಿ ಬೆಲೆಯಲ್ಲಿ 10 ರಿಂದ 20 ರೂ.ವರೆಗೆ ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್‌ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Beer Price hike: ರಾಜ್ಯದಲ್ಲಿ ಶೀಘ್ರವೇ ಬಿಯರ್‌ ದರ ಭಾರಿ ಏರಿಕೆ
Beer Price hike: ರಾಜ್ಯದಲ್ಲಿ ಶೀಘ್ರವೇ ಬಿಯರ್‌ ದರ ಭಾರಿ ಏರಿಕೆ

ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಯಾವುವು:
* ಬುಲೆಟ್
* ಪವರ್ ಕೂಲ್
* ಲೆಜೆಂಡ್, ಆರ್.ಸಿ.ಸ್ಟ್ರಾಂಗ್
* ನಾಕೌಟ್
ಹಾಗು ಮತ್ತಿತರ ಬ್ರಾಂಡ್ ಗಳ ಬೆಲೆಯಲ್ಲಿ ಶೇ.10 ರಿಂದ ಶೇ.15ರಷ್ಟು ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ

ಹಾಗಾದರೆ ಯಾವಾಗ?
ಜನವರಿ 20 ರಿಂದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಮಹತ್ವದ ಆದೇಶ; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ