(Beer Price Increase) ರಾಜ್ಯದಲ್ಲಿ ಬಿಯರ್ ದರ ಹೆಚ್ಚಳವು ಸೋಮವಾರದಿಂದಲೇ ಜಾರಿಯಾಗಿದೆ.
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಸಾಮಾನ್ಯವಾಗಿ ಬಜೆಟ್ ನಲ್ಲಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಪರಿಷ್ಕರಿಸಲಾಗುತ್ತದೆ. ಆದರೆ, ಈ ಬಾರಿ ಬಜೆಟ್ ಮಂಡನೆಗೂ ಮುನ್ನವೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿ ದರ ಏರಿಕೆ ಮಾಡಲಾಗಿದೆ. ಇದರೊಂದಿಗೆ ಪ್ರತಿ ಬಿಯರ್ ಬಾಟಲಿನ ದರವು ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಅದರಲ್ಲೂ ಆಲ್ಕೋಹಾಲ್ ಪ್ರಮಾಣ ಹೆಚ್ಚಿರುವ ಬಿಯರ್ ಗಳ ಬೆಲೆಯು ಗಣನೀಯವಾಗಿ ಏರಿಕೆಯಾಗಿದೆ. ಜನಸಾಮಾನ್ಯರ ಪಾಲಿಗೆ ಕೈಗೆಟಕುವ 300 ರೂ. ಒಳಗಿನ ಕೆಲ ಬಿಯರ್ ಬ್ರ್ಯಾಂಡ್ ಗಳ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ದರ ಏರಿಕೆ ಮಾಡಲಾಗಿದೆ. ಜನಪ್ರಿಯ ಬ್ರ್ಯಾಂಡ್ ಗಳಾದ ಲೆಜೆಂಡ್, ಪವರ್ ಕೂಲ್, ಬ್ಲ್ಯಾಕ್ ಫೋರ್ಟ್ ಸೇರಿದಂತೆ ಹಲವು ಬಿಯರ್ ಗಳ ಬೆಲೆಯು ಸಾಕಷ್ಟು ಹೆಚ್ಚಳವಾಗಿದ್ದು, ದರವು ಮದ್ಯಪ್ರಿಯರ ಕಿಕ್ ಇಳಿಸಲಿದೆ.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
ಕಳೆದೊಂದು ವರ್ಷದಲ್ಲಿ ಮೂರನೇ ಬಾರಿಗೆ ಬಿಯರ್ ದರ ಏರಿಕೆಯಾಗಿದೆ. ಕಳೆದ ವರ್ಷ ಬಿಯರ್ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್ ಬಾಟಲ್ ಮೇಲೆ ಕನಿಷ್ಠ 10 ರೂ.ವರೆಗೆ ದರ ಹೆಚ್ಚಿಸಿದ್ದವು. ಅದರ ಬೆನ್ನಲ್ಲೇ ಸರ್ಕಾರ 2023 ರ ಫೆ.1 ರಿಂದ ಜಾರಿಗೆ ಬರುವಂತೆ ಐಎಂಎಲ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇ.20 ಮತ್ತು ಬಿಯರ್ ಮೇಲಿನ ಎಇಡಿಯನ್ನು ಶೇ 185ರಿಂದ 195ಕ್ಕೆ ಹೆಚ್ಚಳ ಮಾಡಿತ್ತು. ಆಗ ಬಿಯರ್ ಬೆಲೆ ಶೇ.10ರಷ್ಟು ಹೆಚ್ಚಾಗಿತ್ತು.
ಇದನ್ನೂ ಓದಿ: ಹೊಸ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಬೈಕ್, ಕಾರಿನ ನೋಂದಣಿ ಶುಲ್ಕ ಏರಿಕೆ!
ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಭತ್ತು ತಿಂಗಳಲ್ಲಿ ಅಬಕಾರಿ ಇಲಾಖೆಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಆದಾಯದ ಗುರಿ ಸಾಧನೆಗಾಗಿ ಬಜೆಟ್‌ಗೆ ಮುನ್ನವೇ ಬಿಯರ್ ದರ ಹೆಚ್ಚಿಸಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ವಿದ್ಯಾರ್ಥಿಗಳು ಗಮನಿಸಿ.. ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!; ಏನದು? ಮಿಸ್ ಮಾಡ್ಡೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





