Beer-Price: ಮದ್ಯಪ್ರಿಯರಿಗೆ ಸಿಕ್ತು ಗುಡ್​​ ನ್ಯೂಸ್​​

(Beer-Price) ಮದ್ಯ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಹೌದು, ಬೆಲೆ ಏರಿಕೆ ಆತಂಕದಲ್ಲಿದ್ದ ಮದ್ಯ ಪ್ರಿಯರಿಗೆ ಇದು ಸಿಹಿಸುದ್ದಿಯಾಗಿದೆ. ಸದ್ಯಕ್ಕೆ ಬಿಯರ್ ಬೆಲೆ ಹೆಚ್ಚಳ ಇಲ್ಲ ಎಂಬುದಾಗಿ ತಿಳಿದು ಬಂದಿದೆ.‌


ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಬಿಯ‌ರ್ ದರ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲೇ ಪ್ರತಿ ಬಾಟಲಿಗೆ ಸುಮಾರು 10-20 ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ದರ ಪರಿಷ್ಕರಣೆ ನಿರ್ಧಾರವನ್ನು ಸರ್ಕಾರ ಮುಂದೂಡಿದೆ.


ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ


ಬಿಯ‌ರ್ ದರ ಹೆಚ್ಚಿಸಿದರೆ ಆದಾಯಕ್ಕೆ ಪೆಟ್ಟು ಬೀಳಬಹುದು ಎಂಬ ಕಾರಣಕ್ಕೆ ಬಿಯರ್ ದರ ಏರಿಸದೇ ಇರಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಮೂಲಗಳ ಪ್ರಕಾರ ಜನವರಿವರೆಗೆ ಬಿಯ‌ರ್ ದರ ಹೆಚ್ಚಳ ಮಾಡದೇ ಇರಲು ಅಬಕಾರಿ ಇಲಾಖೆ ನಿರ್ಧರಿಸಿದೆ. ಇಯರ್ ಎಂಡ್ ಪಾರ್ಟಿ, ಕ್ರಿಸ್ ಮಸ್ ಹಬ್ಬದ ಹಿನ್ನೆಲೆ ಈ ಸಲ ಬಿಯರ್ ಗೆ ಭಾರಿ ಬೇಡಿಕೆ ಬರುವ ಸಾಧ್ಯತೆಯಿದೆ.

Beer-Price: ಮದ್ಯಪ್ರಿಯರಿಗೆ ಸಿಕ್ತು ಗುಡ್​​ ನ್ಯೂಸ್​​
Beer-Price: ಮದ್ಯಪ್ರಿಯರಿಗೆ ಸಿಕ್ತು ಗುಡ್​​ ನ್ಯೂಸ್​​

ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು