Beer Price: ದುಬಾರಿಯಾಗಲಿದೆ ಬಿಯರ್ ಬೆಲೆ

(Beer Price) ರಾಜ್ಯದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಸಿದ್ದು, ಮಂಗಳವಾರದಿಂದ ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ಮದ್ಯಗಳು ಲಭ್ಯವಾಗಿವೆ. ಪ್ರೀಮಿಯಂ ಮದ್ಯದ ಮೇಲೆ 400 ರಿಂದ 600 ರೂ.ವರೆಗೆ ದರ ಇಳಿಕೆಯಾಗಿದೆ. ಆದರೆ, ಬಿಯರ್ ಬೆಲೆ ಸದ್ಯದಲ್ಲೇ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಸಿಗಲಿದೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ


ನೆರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರೀಮಿಯಂ ಸ್ಪ್ಯಾಬ್ ಮದ್ಯದ ದರ ದುಬಾರಿಯಾಗಿತ್ತು. ಈ ಕಾರಣಕ್ಕೆ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿತ್ತು. ಗಡಿ ಭಾಗದ ಜಿಲ್ಲೆಗಳ ಜನರು, ನೆರೆಯ ರಾಜ್ಯಗಳಿಗೆ ತೆರಳಿ ಖರೀದಿಸುತ್ತಿದ್ದರು. ಇದರಿಂದಾಗಿ ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗುತ್ತಿತ್ತು. ಮಾರಾಟ ಹೆಚ್ಚಿಸಿ ಆದಾಯ ಗಳಿಸುವ ಉದ್ದೇಶದಿಂದ ಸರ್ಕಾರ, ಹೆಚ್ಚುವರಿ ಅಬಕಾರಿ ಸುಂಕ (ಇಎಡಿ) ಪರಿಷ್ಕರಿಸಿ ಪ್ರೀಮಿಯಂ ಮದ್ಯದ ದರ ಇಳಿಸಿದೆ.


ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಬಿಯರ್ ಬೆಲೆಯಲ್ಲಿ 10 ರಿಂದ 30ರೂ ಹೆಚ್ಚಳ ಸಾಧ್ಯತೆ:
ಬಿಯರ್ ಬೆಲೆ ಪ್ರತಿ ಬಾಟಲ್ ಗೆ ಸುಮಾರು 10 ರಿಂದ 30 ರೂ.ವರೆಗೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.

Beer Price: ದುಬಾರಿಯಾಗಲಿದೆ ಬಿಯರ್ ಬೆಲೆ
Beer Price: ದುಬಾರಿಯಾಗಲಿದೆ ಬಿಯರ್ ಬೆಲೆ

ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ದಂಡ ಫಿಕ್ಸ್; ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ…!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!