Beer Prices 25: ರಾಜ್ಯದಲ್ಲಿ ಬಿಯರ್ ದರ ಏರಿಕೆ

(Beer Prices 25:) ರಾಜ್ಯದಲ್ಲಿ ಬಿಯರ್ ಬೆಲೆಯನ್ನು 10 ರೂ. ಹೆಚ್ಚಳ ಮಾಡಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ


ಇದನ್ನೂ ಓದಿ: ಗಜಕೇಸರಿ ರಾಜಯೋಗದಿಂದ ಈ 5 ರಾಶಿಗೆ ಭಾರಿ ಅದೃಷ್ಟ.!


ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಿರುವುದು ನಿಜ. ಆದರೆ ಮಹಾರಾಷ್ಟ್ರ, ಆಂಧ್ರ, ತಮಿಳುನಾಡುಗಿಂತ ದರ ಕಡಿಮೆ ಇದೆ. ಪ್ರೀಮಿಯಂ ಬ್ರಾಂಡ್ ಮದ್ಯದ ದರ ಏರಿಕೆ ಮಾಡಿಲ್ಲ. ಬಿಯರ್‌ ಬೆಲೆ ಮಾತ್ರ ಬಾಟಲ್‌ಗೆ 10 ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ʼನಲ್ಲಿ 1770‌ ಹುದ್ದೆಗಳ ನೇಮಕ; ಐಟಿಐ, ಡಿಪ್ಲೊಮ, ಡಿಗ್ರಿ ಪಾಸಾದವರಿಗೆ ಜಾಬ್


ಗುಣಮಟ್ಟದ ಮದ್ಯ ಪೂರೈಸುವ ಉದ್ದೇಶದಿಂದ ಬೆಲೆ ಹೆಚ್ಚಿಸಿದ್ದೇವೆ. ಎಲ್ಲ ಸರ್ಕಾರಗಳೂ ಮದ್ಯದ ಬೆಲೆ ಏರಿಕೆ ಆಗಿದೆ. ನಮ್ಮ ಸರ್ಕಾರದಲ್ಲೂ ಸ್ವಲ್ಪ ಏರಿಕೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.Beer Prices 25:

Beer Prices 25: ರಾಜ್ಯದಲ್ಲಿ ಬಿಯರ್ ದರ ಏರಿಕೆ
Beer Prices 25: ರಾಜ್ಯದಲ್ಲಿ ಬಿಯರ್ ದರ ಏರಿಕೆ

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ; ಸ್ಯಾಲರಿ ಪ್ಯಾಕೇಜ್‌ ಕುರಿತು ಮುಖ್ಯ ಮಾಹಿತಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು (Beer Prices 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?