(Beer Prices:) ಈಗಾಗಲೇ ಮಧ್ಯದ ಮೇಲಿನ ದರ ಎರಡು ಬಾರಿ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿಗೆ ಮಧ್ಯದರ ಏರಿಕೆ ಮಾಡಿದ್ದು ಮಧ್ಯಪ್ರಿಯರಿಗೆ ಶಾಕ್ ನೀಡಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
(Beer Prices:) ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, 195% ನಿಂದ 205% ಗೆ ಸುಂಕ ಹೆಚ್ಚಿಸುವ ಬಗ್ಗೆ ಕರುಡು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಕುರಿತು ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕೂಡ ಕಲ್ಪಿಸಲಾಗಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಬ್ರಾಂಡಿ, ವಿಸ್ಕಿ, ರಂ ಜಿನ್ ಗಳ ದರವನ್ನು ಪ್ರತೀ ಕ್ವಾಟರ್ ಗೆ 10 ರೂ.ಇಂದ 15 ರೂಪಾಯಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಬಿಯರ್ ದರ 10 ರೂ. ಇಂದ 20 ರೂ ವರೆಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇನ್ನು ಆಲ್ಕೋಹಾಲ್ ಹೆಚ್ಚಿರುವ ಬಿಯರ್ ಮೇಲೆ ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಹೈ ಅಂಡ್ ಅಥವಾ ಪ್ರೀಮಿಯಂ ಮದ್ಯದ ದರ ಹೆಚ್ಚಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Beer Prices:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





