BEL Recruitment: ಬಿಇಎಲ್‌ ನಿಂದ ಉದ್ಯೋಗಾವಕಾಶ

BEL Recruitment: ರಕ್ಷಣಾ ಸಚಿವಾಲಯದಡಿ ಕಾರ್ಯನಿರ್ವಹಿಸುವ ನವರತ್ನ ಮತ್ತು ಇಂಡಿಯಾದ ಪ್ರೀಮಿಯರ್ ಪ್ರೊಫೇಶನಲ್ ಇಲೆಕ್ಟ್ರಾನಿಕ್ಸ್ ಕಂಪನಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಇದೀಗ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು.

ಇದನ್ನೂ ಓದಿ; ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್

ಉದ್ಯೋಗ ಕಂಪನಿ:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್

ಹುದ್ದೆಗಳ ಹೆಸರು:
ಪ್ರಾಜೆಕ್ಟ್ ಇಂಜಿನಿಯರ್ ಹಾಗೂ ಟ್ರೈನಿ ಇಂಜಿನಿಯರ್

ಉದ್ಯೋಗ ಸ್ಥಳ:
ಬೆಂಗಳೂರು ಬಿಇಎಲ್ ಘಟಕ

ಇದನ್ನೂ ಓದಿ; ರಾಜ್ಯದಲ್ಲಿ ಕೋಳಿ ಅಂಕ ಕಡಿವಾಣಕ್ಕೆ ಸಜ್ಜು

ಹುದ್ದೆಗಳ ವಿವರ:
* ಪ್ರಾಜೆಕ್ಟ್ ಇಂಜಿನಿಯರ್: 22
* ಟ್ರೈನಿ ಇಂಜಿನಿಯರ್: 33

ಟ್ರೈನಿ ಇಂಜಿನಿಯರ್ ಹುದ್ದೆಗೆ ಮಾಸಿಕ ಸಂಭಾವನೆ:
* ಮೊದಲನೇ ವರ್ಷ 30,000
* 2ನೇ ವರ್ಷ 35,000
* 3ನೇ ವರ್ಷ 40,000

BEL Recruitment: ಬಿಇಎಲ್‌ ನಿಂದ ಉದ್ಯೋಗಾವಕಾಶ
BEL Recruitment: ಬಿಇಎಲ್‌ ನಿಂದ ಉದ್ಯೋಗಾವಕಾಶ

BEL Recruitment: ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಮಾಸಿಕ ಸಂಭಾವನೆ:
* ಮೊದಲನೇ ವರ್ಷ 40,000
* 2ನೇ ವರ್ಷ 45,000
* 3ನೇ ವರ್ಷ 50,000
* 4ನೇ ವರ್ಷ 55,000

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಭಾರತ್ ಬ್ರ‍್ಯಾಂಡ್ ಅಕ್ಕಿ ಆರಂಭ; ವಾರದೊಳಗೆ ಜಿಲ್ಲೆಗಳಿಗೆ ಸೇವೆ ವಿಸ್ತರಣೆ

ಹುದ್ದೆವಾರು ಅರ್ಹತೆಗಳು:
ಪ್ರಾಜೆಕ್ಟ್ ಇಂಜಿನಿಯರ್:
ಬಿಇ / ಬಿ.ಟೆಕ್ / ಬಿಎಸ್ಸಿ ಪದವಿ ಜೊತೆಗೆ ಕನಿಷ್ಠ 2 ವರ್ಷ ಸಂಬಂಧಿಸಿದ ವಿಷಯದಲ್ಲಿ ಕಾರ್ಯಾನುಭವವನ್ನು ಹೊಂದಿರಬೇಕು.

ವಯೋಮಿತಿ:
32 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.

ಟ್ರೈನಿ ಇಂಜಿನಿಯರ್:
ಬಿಇ / ಬಿ.ಟೆಕ್ / ಬಿಎಸ್ಸಿ ಡಿಗ್ರಿ ಜೊತೆಗೆ ಕನಿಷ್ಠ 6 ತಿಂಗಳು ಇಂಡಸ್ಟ್ರಿಯಲ್ ಉದ್ಯೋಗ ಅನುಭವ ಹೊಂದಿರಬೇಕು.

ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಉದ್ಯೋಗಾವಕಾಶ; 214 ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ:
28 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.

ಸೂಚನೆ: ಶೈಕ್ಷಣಿಕ ಅರ್ಹತೆಗಳನ್ನು ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಪಡೆದಿರಬೇಕು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ ಸಿ/ಎಸ್‌ ಟಿ ಅಭ್ಯರ್ಥಿಗಳಿಗೆ 5 ವರ್ಷ ಅನ್ವಯವಾಗಲಿವೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
14-02-2024 ರ ಸಂಜೆ 05 ಗಂಟೆ ಒಳಗೆ

ಬೇಕಾಗುವ ದಾಖಲೆಗಳು:
ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ, ಹುದ್ದೆಗೆ ನಿಗದಿತ ವಿದ್ಯಾರ್ಹತೆ, ಕಾರ್ಯಾನುಭವ ಜೊತೆಗೆ, ಬಿಇಎಲ್ ನೀಡಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಖುದ್ದಾಗಿ ಅಥವಾ ಕೊರಿಯರ್ ಮೂಲಕ ಅಥವಾ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿ ಲಕೋಟೆ ಮೇಲೆ ಯಾವ ಹುದ್ದೆಗೆ ಅರ್ಜಿ ಎಂದು ಬರೆದಿರಬೇಕು.

ಇದನ್ನೂ ಓದಿ; ಮತ್ತೆ ಸಕ್ರಿಯಗೊಂಡ ನಕ್ಸಲ್ ಚಟುವಟಿಕೆ; ಶಸ್ತ್ರ ಹಿಡಿದ ನಕ್ಸಲರ ಬಗ್ಗೆ ಮಾಹಿತಿ ನೀಡಿದ ಗ್ರಾಮಸ್ಥರು; ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಕೆಂಪು ಉಗ್ರರ ಬೆದರಿಕೆ ಪತ್ರ

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಮ್ಯಾನೇಜರ್,
ಪ್ರಾಡಕ್ಟ್‌ ಡೆವಲಪ್ಮೆಂಟ್ ಅಂಡ್ ಇನ್ನೋವೇಷನ್ ಸೆಂಟರ್ (PDIC),
ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್,
ಪ್ರೊ. ಯು ಆರ್ ರಾವ್ ರಸ್ತೆ, ನಾಗಲ್ಯಾಂಡ್ ಸರ್ಕಲ್ ಹತ್ತಿರ,
ಜಾಲಹಳ್ಳಿ ಪೋಸ್ಟ್‌, ಬೆಂಗಳೂರು – 560013

BEL Recruitment: ಆಯ್ಕೆ ಪ್ರಕ್ರಿಯೆ ಹೇಗೆ?:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಗಳ ಕುರಿತು ವಿವರಗಳನ್ನು ಅಭ್ಯರ್ಥಿಗಳಿಗೆ ಇ-ಮೇಲ್ ಮಾಡಲಾಗುತ್ತದೆ.

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್ ಸೈಟ್ ವಿಳಾಸ:
https://www.bel-india.in

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ