(BEML) ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ವಾಹನಕ್ಕೆ ಲೈಸೆನ್ಸ್, ಎಫ್‌ಸಿ ಇಲ್ಲದಿದ್ದರೂ ಪರಿಹಾರ; ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್ ಆದೇಶ
ಹುದ್ದೆಯ ವಿವರ:
- ಅಸಿಸ್ಟಂಟ್ ಮ್ಯಾನೇಜರ್
- ಮ್ಯಾನೇಜರ್
- ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್
- ಡೆಪ್ಯೂಟಿ ಜೆನೆರಲ್ ಮ್ಯಾನೇಜರ್
- ಜೆನೆರಲ್ ಮ್ಯಾನೇಜರ್
- ಚೀಫ್ ಜೆನೆರಲ್ ಮ್ಯಾನೇಜರ್
- ಎಕ್ಸಿಕ್ಯೂಟಿವ್ ಡೈರೆಕ್ಟರ್
ಹುದ್ದೆಗಳ ಸಂಖ್ಯೆ:
- ಅಸಿಸ್ಟಂಟ್ ಮ್ಯಾನೇಜರ್: 10
- ಮ್ಯಾನೇಜರ್: 10
- ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್: 02
- ಡೆಪ್ಯೂಟಿ ಜೆನೆರಲ್ ಮ್ಯಾನೇಜರ್: 12
- ಜೆನೆರಲ್ ಮ್ಯಾನೇಜರ್: 02
- ಚೀಫ್ ಜೆನೆರಲ್ ಮ್ಯಾನೇಜರ್: 03
- ಎಕ್ಸಿಕ್ಯೂಟಿವ್ ಡೈರೆಕ್ಟರ್: 01
ಇದನ್ನೂ ಓದಿ; ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್; ಮನೆ ಕಟ್ಟಲು 3.50 ಲಕ್ಷ ರೂ ಸಹಾಯಧನ
ವಿದ್ಯಾರ್ಹತೆ?;
- ಅಸಿಸ್ಟಂಟ್ ಮ್ಯಾನೇಜರ್: ಪದವಿ / ಸ್ನಾತಕೋತ್ತರ ಪದವಿ
- ಮ್ಯಾನೇಜರ್: ಡಿಪ್ಲೊಮ / ಪದವಿ / ಸ್ನಾತಕೋತ್ತರ ಪದವಿ
- ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್: ಸಿಎ / ಸಿಎಂ / ಎಂಬಿಎ (ಹಣಕಾಸು)
- ಡೆಪ್ಯೂಟಿ ಜೆನೆರಲ್ ಮ್ಯಾನೇಜರ್: ಡಿಪ್ಲೊಮ / ಪದವಿ / ಸ್ನಾತಕೋತ್ತರ ಪದವಿ (ಸಂಬಂಧಿತ ವಿಷಯಗಳಲ್ಲಿ)
- ಜೆನೆರಲ್ ಮ್ಯಾನೇಜರ್: ಸಿಎ / ಸಿಎಂ / ಎಂಬಿಎ (ಹಣಕಾಸು)
- ಚೀಫ್ ಜೆನೆರಲ್ ಮ್ಯಾನೇಜರ್: ಸಿಎ / ಸಿಎಂಎ / ಡಿಪ್ಲೊಮ / ಪದವಿ / ಪಿಜಿ ಡಿಪ್ಲೊಮ / ಪಿಜಿ ಡಿಗ್ರಿ / ಎಂಬಿಎ ಪಾಸ್
- ಎಕ್ಸಿಕ್ಯೂಟಿವ್ ಡೈರೆಕ್ಟರ್: ಡಿಪ್ಲೊಮ / ಪದವಿ / ಪಿಜಿ ಡಿಗ್ರಿ (ಇಂಜಿನಿಯರಿಂಗ್)
ವೇತನ:
- ಅಸಿಸ್ಟಂಟ್ ಮ್ಯಾನೇಜರ್: 50,000-1,60,000
- ಮ್ಯಾನೇಜರ್: 60,000-1,80,000
- ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್: 80,000- 2,20,000
- ಡೆಪ್ಯೂಟಿ ಜೆನೆರಲ್ ಮ್ಯಾನೇಜರ್: 90,000-2,40,000
- ಜೆನೆರಲ್ ಮ್ಯಾನೇಜರ್: 1,00,000-2,40,000
- ಚೀಫ್ ಜೆನೆರಲ್ ಮ್ಯಾನೇಜರ್: 1,20,000- 2,80,000
- ಎಕ್ಸಿಕ್ಯೂಟಿವ್ ಡೈರೆಕ್ಟರ್: 1,50,000- 3,00,000
ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
10-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
25-10-2024 ರ ಸಂಜೆ 06 ಗಂಟೆವರೆಗೆ.
ಶುಲ್ಕ ವಿವರ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.500
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ವರ್ಗದ ಅಭ್ಯರ್ಥಿಗಳಿಗೆ ರೂ.500
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಪಡೆಯಬಹುದು ವಿವಿಧ ಸೌಲಭ್ಯ
ಅರ್ಜಿ ಸಲ್ಲಿಕೆ ಹೇಗೆ?;
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. (https://www.bemlindia.in/)

ಇದನ್ನೂ ಓದಿ; ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 3 ಲಕ್ಷ ಸಾಲ ಸೌಲಭ್ಯ; ಅರ್ಜಿ ಸಲ್ಲಿಸಲು ಅರ್ಹತೆ ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






