Bengaluru: ಜೆ.ಜೆ.ಎಂ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿ

Bengaluru: (ನ್ಯೂಸ್ ಮಲ್ನಾಡ್ ವರದಿ) ಜೆ.ಜೆ.ಎಂ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿಗಳು ನಡೆದ ಹಿನ್ನಲೆಯಲ್ಲಿ ಕಾಮಗಾರಿಗಳ ಗುಣಮಟ್ಟದ ತಪಾಸಣೆಗಾಗಿ ಚೆನ್ನೈನ ಬ್ಯೂರೊ ವೆರಿಟಾಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ RTO ಅಧಿಕಾರಿ

ಈ ಕುರಿತು ಹಲವು ಶಾಸಕರು ದೂರಿದ್ದು ಸಮಗ್ರ ತನಿಖೆಗೂ ಆಗ್ರಹಿಸಿದ್ರು, ಕಾಮಗಾರಿಗಳನ್ನೂ ತಪಾಸಣೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದರು. ಈ ಕುರಿತು ಬ್ಯೂರೊ ವೆರಿಟಾಸ್ ಪ್ರೈವೇಟ್ ಲಿಮಿಟೆಡ್ ನ ಸೇವೆಯನ್ನು ನೇರವಾಗಿ ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯ ಸೆಕ್ಷನ್ 4-ಜಿ ಅಡಿಯಲ್ಲಿ ವಿನಾಯಿತಿ ನೀಡಿ ಆರ್ಥಿಕ ಇಲಾಖೆ ಆಗಸ್ಟ್ 25ರಂದು ಆದೇಶ ಹೊರಡಿಸಿದೆ. ಒಟ್ಟು 18.14 ಕೋಟಿ ವೆಚ್ಚದಲ್ಲಿ ಈ ಕಂಪನಿಯ ಸೇವೆಯನ್ನು ಪಡೆಯಲಾಗುತ್ತಿದೆ.

Bengaluru:
Bengaluru:

ಇದನ್ನೂ ಓದಿ; ಚಿಕ್ಕಮಗಳೂರು: ಗಾಂಜಾ ಪೆಡ್ಲರ್ ಗಳ ನಡುವೆ ಮಾರಾಮಾರಿ; ಲಾಂಗ್ ನಿಂದ ಹಲ್ಲೆ

ಈ ಬಗ್ಗೆ ಪ್ರತಿಕ್ರಿಯೆಸಿದ ಪ್ರಿಯಾಂಕ್ ಖರ್ಗೆ, ಜಲ ಜೀವನ್ ಮಿಷನ್ ಅಡಿ ಕೈಗೆತ್ತಿಕೊಂಡಿರುವ ಬೃಹತ್ ಕಾಮಗಾರಿಗಳಲ್ಲಿ ಶೇಕಡ 15 ರಷ್ಟನ್ನಾದರೂ ತಪಾಸಣೆ ನಡೆಸಲಾಗುವುದು. ಕಳಪೆ ಕಾಮಗಾರಿ (Bengaluru:) ನಡೆದಿರುವ ಕುರಿತು ವರದಿಗಳು ಬಂದ ಬಳಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಪತ್ತೆಯಾದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇