BENGALURU: ವಾರಕ್ಕೊಮ್ಮೆ CEOಗಳು ತಾಲೂಕು ಗ್ರಾಪಂಗಳಿಗೆ ಭೇಟಿ ನೀಡಲು ಕಡ್ಡಾಯ

BENGALURU: ಇನ್ಮುಂದೆ ತಾಲ್ಲೂಕು ಕೇಂದ್ರಗಳಿಗೆ ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ವಾರಕ್ಕೊಮ್ಮೆ ಕಡ್ಡಾಯವಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭೇಟಿ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (BENGALURU: ) ಸೂಚಿಸಿದರು.

ಇದನ್ನೂ ಓದಿ; ವಿಶೇಷಚೇತನರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?, ವೇತನ ಎಷ್ಟು

ಸರ್ಕಾರದ ಆದೇಶ ಪಾಲಿಸದೇ ಇರುವ ಅಧಿಕಾರಿಗಳಿಗೆ ನೋಟಿಸು ಜಾರಿ:
ಜಿಲ್ಲಾ ಪಂಚಾಯತಿ ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಯೋಜನೆಗಳ ಆಶಯ ಹಾಗೂ ಅವುಗಳ ಅಗತ್ಯತೆ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದ್ದಲ್ಲಿ ಕಾರ್ಯಕ್ರಮಗಳನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸಲು ಅನುಕೂಲವಾಗಬಲ್ಲದು. ಕೆಲವು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸರ್ಕಾರದ ಆದೇಶ ಸೂಚನೆಗಳಿಗೆ ಮಹತ್ತ್ವ ನೀಡದೆ, ತಮ್ಮದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಸರ್ಕಾರದ ಆದೇಶಗಳನ್ನು ಪಾಲಿಸದೇ ಇರುವ ಅಧಿಕಾರಿಗಳಿಗೆ ನೋಟಿಸು ಜಾರಿ ಮಾಡಲು ಹಿರಿಯ ಅಧಿಕಾರಿಗಳಿಗೆ (BENGALURU: ) ಸೂಚಿಸಿದರು.

ಇದನ್ನೂ ಓದಿ; ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ; 226 ಹುದ್ದೆಗಳಿಗೆ ಅರ್ಜಿ ಆಹ್ವಾನ

253 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, 130 ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಇತರ 32 ಸಿಬ್ಬಂದಿ ವಿರುದ್ಧ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಇಲಾಖಾ ತನಿಖೆ ಬಾಕಿಯಿದೆ. 14 ಹಾಗೂ 15 ನೇ ಹಣಕಾಸು ಆಯೋಗದ ಅನುದಾನದಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣವೆ ಕಾಮಗಾರಿಗಳನ್ನು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.

BENGALURU: ವಾರಕ್ಕೊಮ್ಮೆ CEOಗಳು ತಾಲೂಕು ಗ್ರಾಪಂಗಳಿಗೆ ಭೇಟಿ ನೀಡಲು ಕಡ್ಡಾಯ
BENGALURU: ವಾರಕ್ಕೊಮ್ಮೆ CEOಗಳು ತಾಲೂಕು ಗ್ರಾಪಂಗಳಿಗೆ ಭೇಟಿ ನೀಡಲು ಕಡ್ಡಾಯ

ಇದನ್ನೂ ಓದಿ; ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ; LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ಇನ್ನು ಸುಸಜ್ಜಿತ ಕಟ್ಟಡಗಳನ್ನು ಹೊಂದಿಲ್ಲದ ಗ್ರಾಮ ಪಂಚಾಯತಿ ಕಚೇರಿಗಳಿಗೆ ಕಟ್ಟಡ ನಿರ್ಮಾಣಕ್ಕಾಗಿ ತಲಾ 20 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. 247 ಗ್ರಾಮ ಪಂಚಾಯತಿ ಕಟ್ಟಡ ನಿರ್ಮಾಣಕ್ಕೆ ಮಂಜಾರಾತಿ ನೀಡಲಾಗಿದ್ದು, ಈ ಪೈಕಿ 283 ಕಟ್ಟಡಗಳು ನಿರ್ಮಾಣಗೊಂಡಿದೆ. 151 ಕಟ್ಟಡಗಳ ನಿರ್ಮಾಣ (BENGALURU:) ವಿವಿಧ ಹಂತಗಳಲ್ಲಿವೆ, 22 ಗ್ರಾಮಗಳಲ್ಲಿ ನಿವೇಶನ ಲಭ್ಯವಾಗಬೇಕಾಗಿದೆ ಎಂದು ಸಚಿವರ ಗಮನಕ್ಕೆ ತರಲಾಯಿತು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳು ಮೆಣಸಿನ ರೇಟ್ ಹೇಗಿದೆ?

ಇ-ಸ್ವತ್ತು ವಿತರಣೆಯ ವಿಳಂಬದ ಕುರಿತು ಆಕ್ಷೇಪ:
ಇ-ಸ್ವತ್ತು ದಾಖಲೆಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (BENGALURU:) ಆಕ್ಷೇಪ ವ್ಯಕ್ತಪಡಿಸಿ ಜನೋಪಯೋಗಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಆದ್ಯತೆ ನೀಡುವಂತೆ ನೌಕರರನ್ನು ಸಜ್ಜುಗೊಳಿಸಲು ನಿರ್ದೇಶನ ನೀಡಿದರು. ರಾಜ್ಯದಾದ್ಯಂತ 4000 ಕೂಸಿನಮನೆ ಘಟಕಗಳನ್ನು ಆರಂಭಿಸುವ ಉದ್ದೇಶವಿದ್ದು, ಗ್ರಾಮೀಣ ದುಡಿಯುವ ಮಹಿಳೆಯರಿಗೆ ಅನುಕೂಲವಾಗುವ ಈ ಕಾರ್ಯಕ್ರಮವನ್ನು ನರೇಗ ಅಡಿ ಕಾರ್ಯಗತಗೊಳಿಸಲಾಗುತ್ತಿದೆ, ಆದಷ್ಟು ತ್ವರಿತವಾಗಿ ತರಬೇತಿ ಮುಂತಾದ ಪ್ರಕ್ರಿಯೆಗಳನ್ನು ಮುಗಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಯಾವ ಜಿಲ್ಲಾ ನ್ಯಾಯಾಲಯ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ಬಾಪೂಜಿ ಸೇವಾಕೇಂದ್ರಗಳಿಂದ ಗ್ರಾಮೀಣ ಜನರಿಗೆ ಸಾಕಷ್ಟು ಪ್ರಯೋಜನ ದೊರೆತಿದ್ದು ಮತ್ತಷ್ಟು ಸೌಲಭ್ಯಗಳು ಈ ಕೇಂದ್ರಗಳಲ್ಲಿ ಲಬ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರಿಗೆ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಿ

  1.  ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
  2.  ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
  3.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  4.  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
  6. sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
  7. ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
  8. ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ
  9. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  10. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  11. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  12. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  13. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  14. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  15. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  16. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  17. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  18. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  19.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  20.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  21. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  22. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  23.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  24. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  25. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  26. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  27. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇