Bengaluru One: ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ

(Bengaluru One) ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ಮಾಡಿಸಲು ಶೀಘ್ರದಲ್ಲೇ ಬೆಂಗಳೂರು ಒನ್ ಕೇಂದ್ರದಲ್ಲಿ ಲಭ್ಯವಾಗಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದ್ದು, ಇದರಿಂದಾಗಿ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಾಂತಾಗಿದೆ.


ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ


ಹೌದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ಬೆಂಗಳೂರು ಒನ್ ಕೇಂದ್ರ’ಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ. ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ ಪ್ರತಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ನಾಗರಿಕರು ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆ ಸಲ್ಲಿಸಿ ಇ – ಖಾತಾ ಪಡೆಯಬಹುದು ಎಂದು ತಿಳಿಸಿದೆ.


ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!


ಬಿಬಿಎಂಪಿಯು ನಿರಂತರವಾಗಿ ಬಳಕೆದಾರರ ಅನುಭವವನ್ನು ಸುಧಾರಿಸಲು ಮತ್ತು ಇ-ಖಾತಾ ನಾಗರೀಕರಿಗೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ತಲುಪಲು ಪ್ರಯತ್ನಿಸುತ್ತಿದೆ. ಯಾವುದೇ ಪಾಲಿಕೆ ಅಧಿಕಾರಿಗಳು ಅಥವಾ ಸಿಬ್ಬಂದಿಯನ್ನು ಭೇಟಿ ಮಾಡದೆಯೇ ಪ್ರಕ್ರಿಯೆಯನ್ನು ಎಲ್ಲರಿಗೂ ಸಾಧ್ಯವಾದಷ್ಟು ಸುಗಮಗೊಳಿಸಲಾಗುತ್ತಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಪ್ರತಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಜೊತೆಗೆ ಶೀಘ್ರದಲ್ಲೇ ಇ-ಖಾತಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಭ್ಯವಿರುತ್ತದೆ.

Bengaluru One: ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ
Bengaluru One: ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ

ಇದನ್ನೂ ಓದಿ; ಬಿಗ್ ಬಾಸ್ ಮನೆಗೆ ದರ್ಶನ್‌ ಕುಚುಕು ಎಂಟ್ರಿ; ದೊಡ್ಮನೆಯಲ್ಲಿ ವೀಕ್ಷಕರ ಮನ ಸೆಳೆದ ಧರ್ಮ ಕೀರ್ತಿರಾಜ್ 


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!