Bescom: ಬೆಸ್ಕಾಂನಲ್ಲಿ 510 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

Bescom: ಬೆಸ್ಕಾಂ ನಲ್ಲಿ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭಿಸಿದ್ದು ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ:
510.

ಈ ಹುದ್ದೆಗೆ ವಿದ್ಯಾರ್ಹತೆ ಏನು?
* ಪದವಿ (ಇ &ಇ ಎಂಜಿನಿಯರಿಂಗ್)
* ಪದವಿ (ಇ & ಇ ಎಂಜಿನಿಯರಿಂಗ್ ಹೊರತುಪಡಿಸಿ)
* ಡಿಪ್ಲೊಮಾ


ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


Bescom ನಲ್ಲಿ ಖಾಲಿ ಇರುವಾ ಹುದ್ದೆಗಳ ಸಂಖ್ಯೆ:
* ಪದವಿ (ಇ &ಇ ಎಂಜಿನಿಯರಿಂಗ್): 130
* ಪದವಿ (ಇ & ಇ ಎಂಜಿನಿಯರಿಂಗ್ ಹೊರತುಪಡಿಸಿ): 305
* ಡಿಪ್ಲೊಮಾ: 75

ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು?
* ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪದವಿ (ಇ & ಇ ಎಂಜಿನಿಯರಿಂಗ್): ಬಿಇ / ಬಿಟೆಕ್
* ಪದವಿ (ಇ &ಇ ಎಂಜಿನಿಯರಿಂಗ್ ಹೊರತುಪಡಿಸಿ) ಬಿಇ / ಬಿಟೆಕ್ ಅನ್ನು ಇತರ ಯಾವುದೇ ಸಂಬಂಧಿತ ವಿಭಾಗದಲ್ಲಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್


ಈ ಹುದ್ದೆಗೆ ವಯಸ್ಸಿನ ಮೀತಿ ಏನು?
* ಪದವಿ (ಇ & ಇ ಎಂಜಿನಿಯರಿಂಗ್) 18 – 25 ವರ್ಷಗಳು
* ಪದವಿ (ಇ &ಇ ಎಂಜಿನಿಯರಿಂಗ್ ಹೊರತುಪಡಿಸಿ) 18 – 25 ವರ್ಷಗಳು
* ಡಿಪ್ಲೊಮಾ 18 – 25 ವರ್ಷಗಳು.

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು https://bescom.karnataka.gov.in.ಈ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ತರಬೇತಿ ಯೋಜನೆ (ಎನ್ಎಟಿಎಸ್) ಪೋರ್ಟಲ್ನಲ್ಲಿ ನೋಂದಾಯಿಸಿ: https://nats.education.gov.in ಅಗತ್ಯ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬೇಕು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಅರ್ಜಿ ಸಲ್ಲಿಸಲು ಆರಂಭ ದಿನಾಂಕ :
01-02-2025

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
20-02-2025


ಇದನ್ನೂ ಓದಿ: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಸಂಬಳ ಎಷ್ಟು?, ಇಲ್ಲಿದೆ ಡಿಟೈಲ್ಸ್


ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ದಿನಾಂಕ;
01-ಮಾರ್ಚ್-2025

ದಾಖಲೆ ಪರಿಶೀಲನೆಯ ದಿನಾಂಕ;
ಮಾರ್ಚ್ 10 ರಿಂದ 12 ನೇ  2025 ರ ವರೆಗೆ

Bescom: ಬೆಸ್ಕಾಂನಲ್ಲಿ 510 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
Bescom: ಬೆಸ್ಕಾಂನಲ್ಲಿ 510 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ಗೃಹಲಕ್ಷ್ಮಿ ಹಣದಲ್ಲಿ ಹೆಚ್ಚಳ..!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ