Bhadra Reservoir: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಒಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ. ಕೃಷ್ಣ(40) ಮೃತಪಟ್ಟ ವ್ಯಕ್ತಿ
ಇದನ್ನೂ ಓದಿ; ಕಾಫಿನಾಡ ಕಳ್ ಕಹಾನಿ: ಪ್ರೇಮಿಯ ಜೊತೆಗಿನ ಕಳ್ಳಾಟಕ್ಕೆ ಪತಿಯನ್ನೇ ಮರ್ಡರ್ ಮಾಡಿದ ಮಿಟಕಲಾಡಿ

ಇದನ್ನೂ ಓದಿ; ಮೂಡಿಗೆರೆ: ಮಚ್ಚಿನಿಂದ ಹೊಡೆದು ಇಬ್ಬರ ಕೊಲೆ; ಓರ್ವನ ಸ್ಥಿತಿ ಗಂಭೀರ; ಕೊಲೆ ಮಾಡಿ ತಾನೇ ಪೊಲೀಸ್ ಠಾಣೆ ಹೋದ ಆರೋಪಿ
Bhadra Reservoir: ಕೃಷ್ಣ, ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಭದ್ರಾ ಜಲಾಶಯಕ್ಕೆ ಹೋಗಿದ್ದರು. ಈ ವೇಳೆ ಭಾರೀ ಗಾಳಿಯಿಂದ ತೆಪ್ಪ ಮಗುಚಿ ಬಿದ್ದಿದೆ. ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೃಷ್ಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಕೃಷ್ಣನನ್ನ ಬದುಕಿಸಲು ರಾಜೇಶ್ ಹಾಗೂ ಅಜಯ್ ಹೋರಾಡಿದ್ದಾರೆ. ಆದರೆ ಭಾರೀ ಗಾಳಿಗೆ ನೀರಿನ ಅಲೆಗಳು ರಭಸವಾಗಿದ್ದ ಕಾರಣ ಆತನ್ನು ಬದುಕಿಸಲು ಸಾಧ್ಯವಾಗಿಲ್ಲ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಈ ಬಾರಿ 76ನೇ ಸ್ವಾತಂತ್ರ್ಯ ದಿನಾಚರಣೆಯೇ? ಅಥವಾ 77ನೇಯದ್ದ?; ಕಳೆದ ಬಾರಿ 75 ವರ್ಷದ ಸ್ವಾತಂತ್ರ್ಯ ಸಂಭ್ರಮ ಆಚರಿಸಿದ್ದೇವೆ.. ಈಗ ಹೇಗೆ 77 ಆಗುತ್ತೆ?
- ಹೊಟ್ಟೆಯಲ್ಲಿ ಕರಕರ ಶಬ್ದ; ಏನಿರಬಹುದು ಈ ಅಶರೀರವಾಣಿ?
- ಬೆಳಿಗ್ಗೆ ಟಿಫಿನ್ ಬಿಡ್ತೀರಾ.?; ತೂಕ ಇಳಿಸಲು ಊಟ ಬಿಡುವ ಹವ್ಯಾಸ ನಿಮಗಿದ್ಯಾ?; ಉಪವಾಸದ ಹೆಸ್ರಲ್ಲಿ ಊಟ ಮಾಡಲ್ವಾ.?

ಇದನ್ನೂ ಓದಿ; ಬೋರ್‌ವೆಲ್ ಕೊರೆಸಲು ಸರ್ಕಾರವೇ ನೀಡತ್ತೆ 3 ಲಕ್ಷ ಸಹಾಯಧನ!
ಇನ್ನು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಕೃಷ್ಣ ಅವರ ಮೃತದೇಹವನ್ನು ಉಡುಪಿಯ ಮಲ್ಪೆ ಮೂಲದ ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಹುಡುಕಿ ಹೊರ ತಂದಿದ್ದಾರೆ. ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಪ್ರಮಾಣಿಕ ಸರ್ಕಾರ ಅನ್ನೋದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡ್ಲಿ


ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
- ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ; ಯಾರು ಈ ಕೈ ಶಾಸಕ
- ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
- ಬ್ರಿಟಿಷ್ ಕಾಲದ ಕಾನೂನು ಬದಲು; ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
- ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
- ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
- ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?; ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
- ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
- ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್; ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply