(bhagyalakshmi scheme:) ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
(bhagyalakshmi scheme:) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 1470 ಫಲಾನುಭವಿಗಳು ನೋಂದಣಿಯಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಎಲ್.ಐ.ಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಜಾಬ್; SSLC, PUC ವಿದ್ಯಾರ್ಹತೆ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಕೇಂದ್ರ ಇಲ್ಲಿ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!
ಇತ್ತೀಚಿನ ಜನಪ್ರಿಯ ಸುದ್ದಿಗಳು (bhagyalakshmi scheme:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





