Bharath Brand: ಭಾರತ್ ಬ್ಯಾಂಡ್ʼನಲ್ಲಿ ಸಿಗಲಿದೆ ಅಕ್ಕಿ, ಗೋಧಿ

(Bharath Brand) ಭಾರತ್ ಬ್ಯಾಂಡ್ ಅಡಿ ರಿಯಾಯಿತಿ ದರದಲ್ಲಿ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಈ ಬಾರಿ ಗೋಧಿ ಹಿಟ್ಟು ಕೆಜಿಗೆ 30 ರೂ.ದರದಲ್ಲಿ, ಅಕ್ಕಿಯನ್ನು ಕೆಜಿಗೆ 34 ರೂಪಾಯಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ ಗೋಧಿ ಹಿಟ್ಟಿಗೆ 27 ರೂ., ಅಕ್ಕಿಗೆ 29 ರೂ. ದರ ನಿಗದಿಪಡಿಸಲಾಗಿತ್ತು. ಪ್ರಸ್ತುತ ಅಕ್ಕಿ ಮತ್ತು ಗೋಧಿ ಹಿಟ್ಟು 5 ಕೆಜಿ, 10 ಕೆಜಿ ಪ್ಯಾಕ್ ಗಳಲ್ಲಿ ಲಭ್ಯವಿದೆ. ಗ್ರಾಹಕರಿಂದ ಹೆಚ್ಚಿನ ಬೇಡಿಕೆ ಬಂದಲ್ಲಿ ಸಣ್ಣ ಗಾತ್ರದ ಪ್ಯಾಕೆಟ್ ಗಳಲ್ಲಿಯೂ ಅಕ್ಕಿ, ಗೋಧಿಹಿಟ್ಟು ಪೂರೈಕೆ ಮಾಡಲಾಗುತ್ತದೆ.


ಇದನ್ನೂ ಓದಿ; ರೇಷನ್‌ ಕಾರ್ಡ್ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!


ಭಾರತೀಯ ಆಹಾರ ನಿಗಮದಿಂದ 3.69 ಲಕ್ಷ ಟನ್ ಗೋಧಿ ಮತ್ತು 2.61 ಲಕ್ಷ ಅಕ್ಕಿಯನ್ನು ಕಾಯ್ದಿರಿಸಲಾಗಿದೆ. ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ಕೇಂದ್ರೀಯ ಭಂಡಾರ ಮತ್ತು ಇ-ಕಾಮರ್ಸ್ ವೇದಿಕೆಗಳಲ್ಲಿ ಇವುಗಳನ್ನು ಮಾರಾಟ ಮಾಡಲಾಗುವುದು.


ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಒದಗಿಸಲು, ಮಾರುಕಟ್ಟೆಯಲ್ಲಿ ದರ ಏರಿಕೆ ನಿಯಂತ್ರಣ ಉದ್ದೇಶದಿಂದ ಭಾರತ್ ಬ್ಯಾಂಡ್ ಹೆಸರಲ್ಲಿ ಗೋಧಿ ಹಿಟ್ಟು, ಅಕ್ಕಿ ಮಾರಾಟ ಮಾಡಲಾಗುತ್ತಿದೆ ಎಂದು ಚಿಲ್ಲರೆ ಮಾರಾಟಕ್ಕೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.‌

Bharath Brand: ಭಾರತ್ ಬ್ಯಾಂಡ್ʼನಲ್ಲಿ ಸಿಗಲಿದೆ ಅಕ್ಕಿ, ಗೋಧಿ
Bharath Brand: ಭಾರತ್ ಬ್ಯಾಂಡ್ʼನಲ್ಲಿ ಸಿಗಲಿದೆ ಅಕ್ಕಿ, ಗೋಧಿ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!