Bhavya Gowda:Bigg Boss ಮನೇಲಿ ಸೌಂಡ್ ಮಾಡ್ತಿರೋ ಭವ್ಯಾ ಗೌಡ ಹಿನ್ನೆಲೆ ಏನು ಗೊತ್ತಾ?

(Bhavya Gowda) ಭವ್ಯಾ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಚಿರಪರಿಚಿತರಾಗಿದ್ದು, ಇವರು ಕನ್ನಡ ಕಿರುತೆರೆಯಲ್ಲಿ ಸಕ್ರಿಯವಾಗಿ ನಟನೆಯನ್ನು ಮಾಡಿದ್ದಾರೆ. ಭವ್ಯ ಗೌಡ ಅವರು 1996 ರ ನವೆಂಬರ್ 17 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಬಿಕಾಂ ಮುಗಿಸಿದ ಇವರಿಗೆ ಗಗನಸಖಿಯಾಗಬೇಕೆಂಬ ಕನಸನ್ನು ಹೊಂದಿದ್ದರು. ಅದಕ್ಕಾಗಿ ತಯಾರಿ ನಡೆಸಿ ಪರೀಕ್ಷೆಯನ್ನು ಕೂಡ ಬರೆದಿದ್ದರು. ಆದರೆ, ಭವ್ಯಾ ಅವರ ತಂದೆ-ತಾಯಿಗೆ ತಮ್ಮ ಮಗಳು ನಟಿಯಾಗಬೇಕು ಎಂಬ ಆಸೆಯನ್ನು ಹೊಂದಿದ್ದರು. ಹಾಗಾಗಿ ಭವ್ಯ ಗೌಡ ಅವರು ನಟನೆಯನ್ನು ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡರು.

ಹಬ್ಬದ ಸಂಭ್ರಮದಲ್ಲಿ Bhavya Gowda


ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ


ಟಿಕ್‌ ಟಾಕ್‌ ನಲ್ಲಿ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಲಿಪ್ ಸಿಂಕ್ ಮಾಡುವ ಮೂಲಕ ಹಾಗೂ ಮಾಡಲಿಂಗ್ ಮಾಡುವ ಮೂಲಕ ಖ್ಯಾತಿ ಗಳಿಸಿದ್ದ ಭವ್ಯಾ ಗೌಡ ಇವರು ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚಾದ ಅನುಯಾಯಿಗಳನ್ನು ಕೂಡ ಹೊಂದಿದ್ದಾರೆ. ಗೀತಾ ಸೀರಿಯಲ್ ಆಡಿಷನ್‌ ಕೊಟ್ಟು ಆಯ್ಕೆಯಾದರು. ಇವರು ಸೀರಿಯಲ್‌ ಗೆ ಆಯ್ಕೆಯಾದಾಗ ಹಲವರು ಟಿಕ್‌ ಟಾಕ್‌ ನಿಂದಲೇ ಧಾರಾವಾಹಿಗೆ ಸೆಲೆಕ್ಟ್ ಆಗಿರುವುದು ಎಂದು ಸುದ್ದಿ ಮಾಡಿದ್ದರು. ಈ ಕಾರಣಕ್ಕೆ ಭವ್ಯಾ ಗೌಡ ಅವರು ಬೇಸರಗೊಂಡಿದ್ದರು. ಅಲ್ಲದೇ, ಟಿಕ್‌ ಟಾಕ್‌ ನಲ್ಲಿ ನಟಿಸುವುದು ಬೇರೆ ಮತ್ತು ಧಾರಾವಾಹಿಯಲ್ಲಿ ನಟಿಸುವುದು ಬೇರೆ ಎಂದು ಸಾಕಷ್ಟು ಸಂದರ್ಶನಗಳಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.


ಇದನ್ನೂ ಓದಿ; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ; ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?


2020ರಲ್ಲಿ ಗೀತಾ ಸೀರಿಯಲ್‌ ನಲ್ಲಿ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆ ಎಂಟ್ರಿಕೊಟ್ಟ ಈ ನಟಿ, ಸದ್ಯ ಕನ್ನಡ ಕಿರುತೆರೆಯ ಟಾಪ್ ನಟಿಯಾಗಿ ಹೆಸರುವಾಸಿ ಆಗಿದ್ದಾರೆ. ಹಾಗೂ ಜನರು ಈಗ ಗೀತಾ ಎಂದೆ ಇವರನ್ನು ಕರೆಯುತ್ತಾರೆ.


ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು


ಕಿರುತೆರೆಯಲ್ಲಿ ತಮ್ಮ ಅದ್ಭುತ ನಟನೆಯಿಂದ ಗುರುತಿಸಿಕೊಂಡ ಭವ್ಯಾ ಗೌಡ, ವಿಸ್ಮಯಾ ಗೌಡ ನಿರ್ದೇಶನದ ‘ಡಿಯರ್ ಕಣ್ಮಣಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಚಂದನವನನ್ನು ಪ್ರವೇಶಿಸಿದ್ದಾರೆ. ಸಾಮಾಜಿಕ ಜಾಲತಾಣದಿಂದ ಹಾಗೂ ಕಿರುತೆರೆಯ ನಟನೆಯಿಂದ ಹೆಸರುವಾಸಿಯಾಗಿ ಈಗ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ 11 ಕ್ಕೆ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಬಿಗ್ ಬಾಸ್ ಒಂದು ವ್ಯಕ್ತಿತ್ವದ ಆಟವಾಗಿರುವುದರಿಂದ ಬೇರೆಯವರ ವ್ಯಕ್ತಿತ್ವವನ್ನು ಅರಿತುಕೊಂಡು ಭವ್ಯ ಗೌಡ ಅವರು ಯಾವ ರೀತಿ ಆಟ ಆಡುತ್ತಾರೆಂದು ಹಾಗೂ ಹೇಗೆ ಜೀವಿಸುತ್ತಾರೆಂದು ನೋಡಲು ವೀಕ್ಷಕರು ಕಾತುರದಲ್ಲಿದ್ದಾರೆ.

Bhavya Gowda:Bigg Boss ಮನೇಲಿ ಸೌಂಡ್ ಮಾಡ್ತಿರೋ ಭವ್ಯಾ ಗೌಡ ಹಿನ್ನೆಲೆ ಏನು ಗೊತ್ತಾ?
Bhavya Gowda:Bigg Boss ಮನೇಲಿ ಸೌಂಡ್ ಮಾಡ್ತಿರೋ ಭವ್ಯಾ ಗೌಡ ಹಿನ್ನೆಲೆ ಏನು ಗೊತ್ತಾ?

ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ವಿವಿಧ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ;  5,000 ರೂ. ಮೌಲ್ಯದ ಉಪಕರಣಗಳ ಕಿಟ್ ಕೂಡ ಲಭ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!