BHEL Recruitment:ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

BHEL Recruitment: ಅರೆಕಾಲಿಕ ವೈದ್ಯಕೀಯ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ನಾಳೆಯೇ ಕೊನೆ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್ ಲೈನ್ ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹದು.

ಇದನ್ನೂ ಓದಿ; ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು

ಸಂಸ್ಥೆಯ ಹೆಸರು:
ಭಾರತ್ ಹೆವಿ ಎಲೆಕ್ನಿಕಲ್ಸ್ ಲಿಮಿಟೆಡ್ (BHEL)(BHEL Recruitment:)

ಹುದ್ದೆಗಳ ಸಂಖ್ಯೆ:
1

ಉದ್ಯೋಗ ಸ್ಥಳ:
ಬೆಂಗಳೂರು- ಕರ್ನಾಟಕ

ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಹುದ್ದೆಯ ಹೆಸರು:
ಪಾರ್ಟ್-ಟೈಮ್ ವೈದ್ಯಕೀಯ ಸಲಹೆಗಾರ(BHEL Recruitment:)

ವೇತನ:
440/- ಪ್ರತಿ ಗಂಟೆಗೆ

ವಿದ್ಯಾರ್ಹತೆ:
BHEL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಡಿಸೆಂಬರ್-2023 ರಂತೆ 65 ವರ್ಷಗಳು : ಭಾರತ್ ಹೆವಿ ಎಲೆಕ್ನಿಕಲ್ಸ್ (BHEL Recruitment:)  ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ; ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?

ಆಯ್ಕೆ ಪ್ರಕ್ರಿಯೆ:
ಸಂದರ್ಶನ

BHEL Recruitment:ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
BHEL Recruitment:ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Addl ಗೆ ಕಳುಹಿಸಬೇಕಾಗುತ್ತದೆ. ಜನರಲ್ ಮ್ಯಾನೇಜರ್/ಎಚ್‌ಆರ್, ಬಿಎಚ್ ಇಎಲ್, ಎಲೆಕ್ಟ್ರಾನಿಕ್ಸ್ ವಿಭಾಗ, ಮೈಸೂರು ರಸ್ತೆ, ಬೆಂಗಳೂರು-560026 ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
20-12-2023

ಇದನ್ನೂ ಓದಿ; ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-ಡಿಸೆಂಬರ್-2023

(ಫಾರ್ಮ್ ನ ಭರ್ತಿ ಮತ್ತು ಸಲ್ಲಿಕೆಗೆ ಸಂಬಂಧಿಸಿದ ಪ್ರಶ್ನೆಗಳನ್ನು hradmin-edn@bhel.in ಗೆ ಮೇಲ್ ಮಾಡುವ ಮೂಲಕ ಸ್ಪಷ್ಟಪಡಿಸಬಹುದು)(BHEL Recruitment:)

ಪ್ರಮುಖ ಸುದ್ದಿಗಳನ್ನು ಓದಿ

  1. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  2. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  3. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  4. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  5. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  6. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  7. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  8. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
  10. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  11. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  12.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  13.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  14. ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
  15. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  16. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  17.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  18. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  19. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  20. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  21. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  22. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  23. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇