BHEL: ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ನಲ್ಲಿ (ಬಿಹೆಚ್‌ಇಎಲ್) ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತರಿಂದ ಆಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಹುದ್ದೆಗಳ ವಿವರ
* ಗ್ರಾಜುಯೇಟ್ ಅಪ್ರೆಂಟಿಸ್ – 125
* ಟೆಕ್ನೀಷಿಯನ್ ಅಪ್ರೆಂಟಿಸ್ – 100
* ಟ್ರೇಡ್ ಅಪ್ರೆಂಟಿಸ್ – 43
ಇದನ್ನೂ ಓದಿ: ಇನ್ನೂ ಒಂದು ತಿಂಗಳು ಮಾತ್ರ ಈ ಯೋಜನೆಗೆ ಅವಕಾಶ ಅಂಚೆ ಕಚೇರಿ ಮೂಲಕ ಪಡೆಯಬಹುದು ಲಾಭ, ಆಕರ್ಷಕ ಬಡ್ಡಿ!
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಯ ಹೆಸರು ಮತ್ತು ಹುದ್ದೆಯ ಸಂಖ್ಯೆ(ಡಿಗ್ರಿ ಪಾಸಾದವರಿಗೆ);
* ಅಸಿಸ್ಟಂಟ್ ಹೆಚ್‌ಆರ್ : 10
* ಸಿವಿಲ್ ಇಂಜಿನಿಯರಿಂಗ್ : 20
* ಮೆಕ್ಯಾನಿಕಲ್ ಇಂಜಿನಿಯರಿಂಗ್: 95
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಯ ಹೆಸರು ಮತ್ತು ಹುದ್ದೆಯ ಸಂಖ್ಯೆ (ಡಿಪ್ಲೊಮ ಪಾಸಾದವರಿಗೆ);
* ಮೆಕ್ಯಾನಿಕಲ್ ಇಂಜಿನಿಯರಿಂಗ್: 70
* ಸಿವಿಲ್ ಇಂಜಿನಿಯರಿಂಗ್ : 10
* ಕಂಪ್ಯೂಟರ್ ಇಂಜಿನಿಯರಿಂಗ್ ಮತ್ತು ಇನ್ಫಾರ್ಮೇಶನ್ ಟೆಕ್ನಾಲಜಿ : 10
* ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ ಇಂಜಿನಿಯರಿಂಗ್:1
ಇದನ್ನೂ ಓದಿ: ಕಾರ್ಮಿಕರ ಗಮನಕ್ಕೆ! ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು
ಐಟಿಐ ಟ್ರೇಡ್ ಹುದ್ದೆಯ ಹೆಸರು ಮತ್ತು ಹುದ್ದೆಯ ಸಂಖ್ಯೆ:
* ಆರ್ ಅಂಡ್ ಎಸಿ ಮೆಕ್ಯಾನಿಕ್: 7
* COPA: 13
* ಇಲೆಕ್ಟ್ರೀಷಿಯನ್:40
* ಫಿಟ್ಟರ್: 180
* ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್: 10
* ಮಷಿನಿಸ್ಟ್: 30
* ಮೋಟಾರು ಮೆಕ್ಯಾನಿಕ್: 10
* ಟರ್ನರ್: 20
* ವೆಲ್ಡರ್: 120
ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು:
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಹುದ್ದೆಗೆ ನಿಗದಿತ ಐಟಿಐ / ಡಿಪ್ಲೊಮ / ಬಿಇ, ಬಿ.ಟೆಕ್ ಶಿಕ್ಷಣಗಳ ವಿದ್ಯಾರ್ಹತೆ ದಾಖಲೆ
* ಜನ್ಮ ದಿನಾಂಕ ದಾಖಲೆ
* ಆಧಾರ್ ಕಾರ್ಡ್.
ಇದನ್ನೂ ಓದಿ: ನಿಮ್ಮ ಉಗುರುಗಳು ಹೇಳುತ್ತೆ ನಿಮ್ಮ ಆರೋಗ್ಯದ ಗುಟ್ಟು! ರೋಗ ಬರೋ ಮುನ್ನವೇ ಉಗುರುಗಳು ಸೂಚನೆ ಕೊಡುತ್ತೆ
ಈ ಹುದ್ದೆಗಳಿಗೆ ಸಂಬಳ ಎಷ್ಟು?
* ಗ್ರಾಜುಯೇಟ್ ಅಪ್ರೆಂಟಿಸ್ – Rs.9000.
* ಟೆಕ್ನೀಷಿಯನ್ ಅಪ್ರೆಂಟಿಸ್ – Rs.8000.
* ಟ್ರೇಡ್ ಅಪ್ರೆಂಟಿಸ್ – Rs.7500-8500.
ಅರ್ಜಿ ಸಲ್ಲಿಕ್ಕೆ ಹೇಗೆ?
ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು https://trichy.bhel.com/tms/app_pro/index.jsp ಈ ವೆಬ್ ಸೈಟ್ ಗೆ ಭೇಟಿ ನೀಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಹುದು.
ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-02-2025 ರ ರಾತ್ರಿ 11-45 ಗಂಟೆವರೆಗೆ.

ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ 90% ಸಿಗಲಿರುವ ಈ ಸಹಾಯಧನಕ್ಕೆ ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





