(Bicycle:) ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ಬೆಂಗಳೂರಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಸಿಹಿಸುದ್ದಿ ನೀಡಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ:
ಹೆಚ್.ಡಿ. ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿತ್ತು. ನಂತರ ಬಾಲಕರಿಗೂ ಯೋಜನೆಯನ್ನು ವಿಸ್ತರಿಸಲಾಗಿತ್ತು. ಬಳಿಕ ಸೈಕಲ್ ವಿತರಣೆ ಯೋಜನೆ ಮುಂದುವರೆಸಲಿಲ್ಲ. ಇದೀಗ ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
721.41 ಕೋಟಿ ರೂ. ಮೀಸಲು:
2025- 26ರ ಬಜೆಟ್ ನಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 721.41 ಕೋಟಿ ರೂ. ಮೀಸಲಿಟ್ಟಿದ್ದು, ಸರ್ಕಾರಿ ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ತೀರ್ಮಾನಿಸಲಾಗಿದೆ. ಬಿಬಿಎಂಪಿ ಶಾಲಾ ವಿದ್ಯಾರ್ಥಿಗಳ ಜೊತೆಗೆ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಲೂ ಕೂಡ ಬಿಬಿಎಂಪಿಗೆ ಅರ್ಜಿ ಸಲ್ಲಿಸಿ ಸೈಕಲ್ ಪಡೆದುಕೊಳ್ಳಬಹುದು.

ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ
ಇತ್ತೀಚಿನ ಜನಪ್ರಿಯ ಸುದ್ದಿಗಳು (Bicycle:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





