Bigg Boss-11: ಬಿಗ್​ ಬಾಸ್ ಕನ್ನಡ ಶೋಗೆ ತುರ್ತು ನೋಟಿಸ್ ಜಾರಿ​

(Bigg Boss-11) ಕನ್ನಡದ ಬಿಗ್ ಬಾಸ್-11 ಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಬಿಗ್ ಬಾಸ್ ಶೋಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಹೀಗಾಗಿ ಕನ್ನಡದ ಬಿಗ್ ಬಾಸ್ ಸೀಸನ್ 11ಗೆ ದೊಡ್ಡ ಸಂಕಷ್ಟ ಎದುರಾಗಿದೆ.


ಇದನ್ನೂ  ಓದಿಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಶಿವಮೊಗ್ಗ ಜಿಲ್ಲೆಯ ಸಾಗರ ನ್ಯಾಯಾಲಯಕ್ಕೆ ವಕೀಲ ಕೆ.ಎಲ್ ಭೋಜರಾಜ್ ಅವರು ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11 ಕುರಿತಂತೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಸಂಬಂಧ ಕೋರ್ಟ್ ವಿಚಾರಣೆಯನ್ನು ಕೈಗೊಂಡಿದ್ದು ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಲಾಗಿದೆ. ಹಾಗೂ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಅ.28 ಕ್ಕೆ ನಿಗದಿಪಡಿಸಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಸಾಗರದ ಹೆಚ್ಚವರಿ ಸಿವಿಲ್ ನ್ಯಾಯಾಧೀಶರಾದ ಚಾಂದನಿ ರವರು ತುರ್ತು ನೋಟೀಸ್ ಜಾರಿಮಾಡಿ ಮುಂದಿನ ವಿಚಾರಣೆಯನ್ನು ದಿನಾಂಕ: 28-ಅಕ್ಟೋಬರ್-2024 ಕ್ಕೆ ನಿಗದಿಗೊಳಿಸಿದ್ದಾರೆ. ಒಂದು ವೇಳೆ ಅಂದು ಕೋರ್ಟ್ ಗೆ ಬಿಗ್ ಬಾಸ್ ಕನ್ನಡಕ್ಕೆ ಸಂಬಂಧಿಸಿದಂತ ವಕೀಲರು, ಕಲರ್ಸ್ ಕನ್ನಡ ವಾಹಿನಿಗೆ ಸಂಬಂಧಿಸಿದಂತ ವಕೀಲರು ಹಾಜರಾಗದೇ ಇದ್ದರೇ, ಬಿಗ್ ಬಾಸ್ ಕನ್ನಡ 11 ಪ್ರಸಾರ ಸ್ಥಗಿತಕ್ಕೂ ಕೋರ್ಟ್ ಆದೇಶಿಸುವ ಸಾಧ್ಯತೆ ಇದೆ.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಈ ರೀತಿ ಚೆಕ್ ಮಾಡಿ


ಹಲವು ವಿವಾದಕ್ಕೆ ಗುರಿಯಾಗುತ್ತಿರುವ ಬಿಗ್ ಬಾಸ್ ಶೋ ಪ್ರಸಾರ ಬಂದ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

Bigg Boss-11: ಬಿಗ್​ ಬಾಸ್ ಕನ್ನಡ ಶೋಗೆ ತುರ್ತು ನೋಟಿಸ್ ಜಾರಿ​
Bigg Boss-11: ಬಿಗ್​ ಬಾಸ್ ಕನ್ನಡ ಶೋಗೆ ತುರ್ತು ನೋಟಿಸ್ ಜಾರಿ​

ಇದನ್ನೂ ಓದಿ; ಮಲೆನಾಡಿನ ಯುವಕರಿಗೆ ಮೆಸ್ಕಾಂಯಿಂದ ಉದ್ಯೋಗಾವಕಾಶ;2975 ಹುದ್ದೆಗೆ ಅರ್ಜಿ ಆಹ್ವಾನ, 10th ವಿದ್ಯಾರ್ಹತೆ; ಉಚಿತ ತರಬೇತಿ ಶಿಬಿರ, ಅರ್ಜಿ ಲಿಂಕ್ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!