(Bigg Boss Contestant:) ಬಿಗ್ ಬಾಸ್ ಕನ್ನಡ ಸೀಸನ್ 12ರ ಆರಂಭಕ್ಕೆ ಉಳಿದಿರೋದು ಇನ್ನು ಕೆಲವೇ ದಿನಗಳು ಮಾತ್ರ. ಹೀಗಿರುವಾಗಲೇ 18 ಸ್ಪರ್ಧಿಗಳು ಫೈನಲ್ ಆಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಮತ್ತೊಮ್ಮೆ ವಿದ್ಯುತ್ ದರ ಏರಿಕೆ; ರಾಜ್ಯದ ಜನತೆಗೆ ಕರೆಂಟ್ ಶಾಕ್
ಧಾರಾವಾಹಿಗಳಲ್ಲಿ ನಟಿಸಿರೋ ಸಾಗರ್ ಬಿಳಿಗೌಡ ಹೆಸರು ಪಟ್ಟಿಯಲ್ಲಿ ಇದೆ. ಇನ್ನು ನಟಿ ಶ್ವೇತಾ ಪ್ರಸಾದ್, ಸಂಜನಾ ಬುರ್ಲಿ ಹೆಸರು ಕೂಡ ಓಡಾಡಿದೆ. ವಿವಾದಗಳ ಮೂಲಕ ಸುದ್ದಿ ಆದ ಸುದ್ದಿ ನಿರೂಪಕಿ ದಿವ್ಯಾ ವಸಂತ್ ಕೂಡ ಲಿಸ್ಟ್ನಲ್ಲಿ ಇದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಸ್ಯಾಮ್ ಸಮೀರ್ ಹೆಸರು ಹರಿದಾಡಿದೆ. ಡಾಕ್ಟರ್ ಬ್ರೋ ಅಂತನೇ ಫೇಮಸ್ ಆದ ಗಗನ್ ಶ್ರೀನಿವಾಸ್ ಕೂಡ ಬರುತ್ತಾರೆ ಎನ್ನಲಾಗುತ್ತಿದೆ. ಆದರೆ, ಇದು ಎಷ್ಟು ನಿಜ ಎಂಬುದು ಶೋ ಆರಂಭ ಆದ ಬಳಿಕವೇ ತಿಳಿಯಲಿದೆ.
ಇದನ್ನೂ ಓದಿ: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!
(Bigg Boss Contestant:ಮೇಘಾ ಶೆಟ್ಟಿ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಅವರು ಕೂಡ ಶೋನಲ್ಲಿ ಇರುತ್ತಾರಂತೆ. ಸಂಖ್ಯಾಶಾಸ್ತ್ರಜ್ಞ ಅರವಿಂದ ರತನ್, ಯೂಟ್ಯೂಬ್ ಸೆನ್ಶೇಶನ್ ಪಾಯಲ್ ಚೆಂಗಪ್ಪ ಹೆಸರು ಕೂಡ ಲಿಸ್ಟ್ನಲ್ಲಿ ಇದೆ. ವರುಣ್ ಆರಾಧ್ಯಾ ಕೂಡ ಈ ಬಾರಿ ಬಿಗ್ ಬಾಸ್ಗೆ ಬರ್ತಾರಂತೆ. ಮಹಾನಟಿ ಖ್ಯಾತಿಯ ಗಗನಾ ಭಾರಿ ಕೂಡ ಬರ್ತಾರೆ ಎನ್ನಲಾಗುತ್ತಿದೆ. ಆದರೆ, ಅವರು ಈಗಷ್ಟೇ ಜೀ ಪವರ್ ನ ರಾಜಕುಮಾರಿ ಧಾರಾವಾಹಿಯ ಭಾಗ ಆಗಿದ್ದಾರೆ. ಹೀಗಾಗಿ ಅವರು ಬರೋದು ಅನುಮಾನ ಎನ್ನಲಾಗುತ್ತಿದೆ.
ಇದನ್ನೂ ಓದಿ: ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ಐಫೋನ್ಗಳ ಡಿಸ್ಕೌಂಟ್ ಬೆಲೆ ಪ್ರಕಟ
ಸೀರಿಯಲ್ ನಟ ವಿಜಯ್ ಸೂರ್ಯ ಕೂಡ ಬಿಗ್ ಬಾಸ್ ನಲ್ಲಿದ್ದಾರಂತೆ. ಧಾರಾವಾಹಿಗಳಲ್ಲಿ ನಟಿಸುತ್ತಿರುವ ದೀಪಿಕಾ ಗೌಡ ಕೂಡ ಪಟ್ಟಿಯಲ್ಲಿ ಹೆಸರು ಪಡೆದಿದ್ದಾರೆ. ಅಮೃತಾ ರಾಮಮೂರ್ತಿ, ಸಿಂಗರ್ ಸುನೀಲ್, ಬಾಳು ಬೆಳಗುಂದಿ, ಧನುಶ್, ಸ್ವಾತಿ ಹೆಸರು ಕೂಡ ಪಟ್ಟಿಯಲ್ಲಿ ಇದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Bigg Boss Contestant:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





