Bigg Boss Kannada:ಮತ್ತೆ ಬಿಗ್ ಬಾಸ್ ಶುರು, ಹೊಸ ನಿರೂಪಕ ಇವರೇ!

(Bigg Boss Kannada:) ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಬಿಗ್ ಬಾಸ್ ಮುಗಿದು ಎರಡು ಮೂರು ತಿಂಗಳು ಕಳೆದಿದೆ. ಅಷ್ಟೇ ಆಗಲೇ ಮುಂದಿನ ಸೀಸನ್‌ ಬಗ್ಗೆ ಲೆಕ್ಕಾಚಾರ ಶುರು ಮಾಡಿದ್ದಾರೆ ವೀಕ್ಷಕರು.


ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ಈ ವರ್ಷ ಶುರುವಾಗಲಿರುವ ಬಿಗ್ ಬಾಸ್ ಸೀಸನ್ 12ರ ನಿರೂಪಕ ಯಾರು? ಸ್ಟಾರ್ ನಟರನ್ನೇ ಕರ್ಕೊಂಡು ಬರ್ತಾರಾ? ಅವರಿಗೂ ಸುದೀಪ್‌ ರಷ್ಟೇ ಸಂಭಾವನೆ ಕೊಡ್ತಾರಾ? ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ….

ಇದು ನನ್ನ ಕೊನೆಯ ನಿರೂಪಣೆ ಕೊನೆಯ ಬಿಗ್ ಬಾಸ್ ಶೋ ಎಂದು ಕಿಚ್ಚ ಸುದೀಪ್ ಪೋಸ್ಟ್‌ ಮಾಡಿದ ಮೇಲೆ ದೊಡ್ಡ ಸೆನ್ಸೇ‍ಷನ್ ಕ್ರಿಯೇಟ್ ಆಗಿತ್ತು. ಆಗ ಗೋಲ್ಡನ್ ಸ್ಟಾರ್ ಗಣೇಶ್, ರಿಷಬ್ ಶೆಟ್ಟಿ ಹೆಸರು ಕೇಳಿ ಬರುತ್ತಿತ್ತು. ಆದರೆ ಈಗ ನಟ ರಮೇಶ್ ಅರವಿಂದ್ ಹೆಸರು ಕೇಳಿ ಬಂದಿದೆ.(Bigg Boss Kannada:)


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


ಈಗಾಗಲೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಕಾರಣ ಬಿಗ್ ಬಾಸ್ ಮನೆ ಬಿಸಿಯಲ್ಲಿರುವಾಗ ಕೂಲ್ ಮಾಡಲು ಕೂಲ್ ಕೂಲ್ ವ್ಯಕ್ತಿತ್ವ ಇರುವ ರಮೇಶ್‌ ಬರಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಸದ್ಯ ವೀಕೆಂಡ್ ವಿತ್ ರಮೇಶ್ ಎಪಿಸೋಡ್ ಮತ್ತೆ ಶುರುವಾಗುತ್ತಾ ಇಲ್ವಾ ಅನ್ನೋ ಕ್ಲಾರಿಟಿ ಇಲ್ಲ. ಹೀಗಾಗಿ ರಮೇಶ್ ಬರುವುದು ಗ್ಯಾರಂಟಿ ಅಂತಿದ್ದಾರೆ ಜನರು.

ಇನ್ನು ಸಂಭಾವನೆ ವಿಚಾರಕ್ಕೆ ಬಂದರೆ ಕಿಚ್ಚ ಸುದೀಪ್ 5 ವರ್ಷಕ್ಕೆ 15 ಕೋಟಿ ಪಡೆದಿದ್ದರು, ವರ್ಷಕ್ಕೆ 5 ಕೋಟಿ ಪಡೆದಿದ್ದಾರೆ ಅನ್ನೋ ಗಾಸಿಪ್ ಇತ್ತು. ಇಷ್ಟರ ಮಟ್ಟಕ್ಕೆ ಸಂಭಾವನೆ ಪಡೆಯುವ ಸಾಮರ್ಥ್ಯ ಇರುವುದು ರಮೇಶ್ ಅರವಿಂದ್‌ ರವರಿಗೆ ಎಂದು ಸೋಷಿಯಲ್ ಮೀಡಿಯಾದಲ್ಲೂ ಸುದ್ದಿಯಾಗುತ್ತಿದೆ.


ಇದನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


ಈ ಪ್ರಾಜೆಕ್ಟ್‌ಗೆ ರಮೇಶ್ ಅರವಿಂದ್ ಒಪ್ಪಿಕೊಂಡಿದ್ದಾರಾ ಇಲ್ವಾ ಅನ್ನೋ ಕ್ಲಾರಿಟಿ ಇಲ್ಲ. ಇವತ್ತಿಗೂ ಜನರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ನೆನಪಿಸಿಕೊಳ್ಳುತ್ತಾರೆ.(Bigg Boss Kannada:)

Bigg Boss Kannada:ಮತ್ತೆ ಬಿಗ್ ಬಾಸ್ ಶುರು, ಹೊಸ ನಿರೂಪಕ ಇವರೇ!
Bigg Boss Kannada:ಮತ್ತೆ ಬಿಗ್ ಬಾಸ್ ಶುರು, ಹೊಸ ನಿರೂಪಕ ಇವರೇ!

ಇತ್ತೀಚಿನ ಜನಪ್ರಿಯ ಸುದ್ದಿಗಳು (Bigg Boss Kannada:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!