(Bigg Boss Kannada) ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29 ರಂದು ಸಂಜೆ 6 ಗಂಟೆಗೆ ಗ್ರ‍್ಯಾಂಡ್ ಪ್ರೀಮಿಯರ್ ಸಂಚಿಕೆ ಪ್ರಸಾರವಾಗಲಿದೆ. ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬುದು ಜಗಜ್ಜಾಹೀರಾಗೋದು ಅವತ್ತೇ! ಆದರೆ, ಇದರಲ್ಲೊಂದು ಬಿಗ್ ಬಾಸ್ ಟ್ವಿಸ್ಟ್ ಇದೆ.
ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; SBI ಯಿಂದ ಸಿಗಲಿದೆ 15,000; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ
ಹೌದು, ಈಗಾಗಲೇ ಬಿಡುಗಡೆಯಾಗಿರುವ ಬಿಗ್ ಬಾಸ್ ಕನ್ನಡ 11 ಪ್ರೋಮೋದಲ್ಲಿ ಸ್ವರ್ಗವೂ ಇದೆ. ನರಕವೂ ಇದೆ. ಹೀಗಾಗಿ, ಸ್ಪರ್ಧಿಗಳಾಗಿ ಹೋಗುವವರು ಒಂದು ಸ್ವರ್ಗ ತಂಡ ಸೇರಬೇಕು. ಇಲ್ಲಾಂದ್ರೆ ನರಕ ತಂಡಕ್ಕೆ ಹೋಗಬೇಕು. ಅಷ್ಟಕ್ಕೂ ಯಾರು ಸ್ವರ್ಗಕ್ಕೆ ಹೋಗಬೇಕು. ಕೆಲ ಸ್ಪರ್ಧಿಗಳ ಪೈಕಿ ಯಾರು ಸ್ವರ್ಗಕ್ಕೆ ಹೋಗಬೇಕು, ಯಾರು ನರಕಕ್ಕೆ ಹೋಗಬೇಕು ಅಂತ ಡಿಸೈಡ್ ಮಾಡುವ ಅಧಿಕಾರವನ್ನ ಬಿಗ್ ಬಾಸ್ ತಂಡ ನೇರವಾಗಿ ವೀಕ್ಷಕರ ಹೆಗಲ ಮೇಲೆ ಹಾಕಿದೆ.
ಇದನ್ನೂ ಓದಿ; ವಾಹನ ಚಾಲನೆ ವೇಳೆ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ!; ಯಾವುದೆಲ್ಲಾ? ಇಲ್ಲಿದೆ ನೋಡಿ
ಸೆಪ್ಟೆಂಬರ್ 29 ರಂದು ಸಂಜೆ 6 ಗಂಟೆಗೆ ಪ್ರೀಮಿಯರ್ ಸಂಚಿಕೆ ಪ್ರಸಾರವಾಗಲಿದೆ. ಆದರೆ, ಅದಕ್ಕೂ ಮುನ್ನವೇ ಅಂದ್ರೆ ಹಿಂದಿನ ದಿನ ಸೆಪ್ಟೆಂಬರ್ 28 ರಂದು ಸಂಜೆ ಪ್ರಸಾರವಾಗುವ ರಾಜಾ ರಾಣಿ ಗ್ರ‍್ಯಾಂಡ್ ಫಿನಾಲೆ ವೇಳೆ ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ಕೆಲ ಸ್ಪರ್ಧಿಗಳನ್ನ ರಿವೀಲ್ ಮಾಡಲಾಗುತ್ತದೆ. ರಿವೀಲ್ ಆಗುವ ಸ್ಪರ್ಧಿಗಳ ಪೈಕಿ ಯಾರು ಸ್ವರ್ಗಕ್ಕೆ ಹೋಗಬೇಕು, ಯಾರು ನರಕಕ್ಕೆ ಹೋಗಬೇಕು ಅಂತ ಜಿಯೋ ಸಿನಿಮಾ ಮೂಲಕ ವೀಕ್ಷಕರು ವೋಟ್ ಮಾಡಬೇಕು. ವೀಕ್ಷಕರ ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನ ಸ್ವರ್ಗಕ್ಕೆ ಅಥವಾ ನರಕ ತಂಡಕ್ಕೆ ಕಳುಹಿಸಲಾಗುತ್ತದೆ.
ಇದನ್ನೂ ಓದಿ; ರೇಷನ್ ಕಾರ್ಡ್, ಗೃಹಲಕ್ಷ್ಮಿ ಹಣ ಕ್ಯಾನ್ಸಲ್?
ಲಾಂಚ್ ಗಿಂತ ಮೊದಲೇ ಕಂಟೆಸ್ಟೆಂಟ್ಸ್ ರಿವೀಲ್ ಮಾಡುವ ಪ್ಲಾನ್ ಇದೆ. ಶನಿವಾರ ನಡೆಯುವ ರಾಜಾ ರಾಣಿ ಗ್ರ‍್ಯಾಂಡ್ ಫಿನಾಲೆಯಲ್ಲಿ ಕೆಲವು ಸ್ಪರ್ಧಿಗಳನ್ನ ನಾವು ರಿವೀಲ್ ಮಾಡುತ್ತೇವೆ. ಗ್ರ‍್ಯಾಂಡ್ ಓಪನ್ನಿಂಗ್ ಗೂ ಮೊದಲೇ ಸ್ವಲ್ಪ ಜನರ ಹೆಸರು ಗೊತ್ತಾಗಲಿದೆ. ಈ ವರ್ಷ ಇದು ಹೊಸದು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೆಲ ಸ್ಪರ್ಧಿಗಳು ಮುಂಚೆಯೇ ರಿವೀಲ್ ಆಗಲಿದ್ದಾರೆ ಎಂದು ಇಂದು ನಡೆದ ಪ್ರೆಸ್ ಮೀಟ್ ನಲ್ಲಿ ಪ್ರಶಾಂತ್ ನಾಯಕ್ ಹೇಳಿದರು.

ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಆಫರ್; 945 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






