(Bigg Boss-Sudeep) ಬಿಗ್ ಬಾಸ್ ಕಾರ್ಯಕ್ರಮ ಅಂದರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್. ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ ಭಾನುವಾರ ನಡೆಯೋ ಕಿಚ್ಚನ ಪಂಚಾಯಿತಿಗಾಗಿಯೇ. ಖಡಕ್ ಮಾತು, ವಾರ್ನಿಂಗ್ ಕೊಡುವ ಶೈಲಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬಿಗ್ ಬಾಸ್ ಅಂದರೆ ಸುದೀಪ್ ಎನ್ನುವ ಜನ.. ಕಿಚ್ಚನಿಲ್ಲದ ಬಿಗ್ ಬಾಸ್ ಖಾಲಿ ಅಂತಿದ್ದಾರೆ. ಇದೀಗ ಬಿಗ್ ಬಾಸ್ ಜರ್ನಿ ನಿಲ್ಲಿಸುವ ನಿರ್ಧಾರಕ್ಕೆ ಕಿಚ್ಚ ಸುದೀಪ್ ಬಂದಿದ್ದಾರೆ. ಟ್ವೀಟ್ ಮೂಲಕ ಅಭಿಮಾನಿಗಳಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಸತತ 11 ವರ್ಷಗಳ ಕಾಲ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ನಡುವೆಯೂ ಸುದೀಪ್ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.
ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?
ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಸುದೀಪ್ ಅವರು ಹೇಳಿದ್ದಾರೆ.
ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ
ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್. ಇಷ್ಟು ವರ್ಷಗಳ ಕಾಲ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್ ಅವರು ಶಾಕಿಂಗ್ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ; ಸಾರ್ವಜನಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ; ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
11ನೇ ಸೀಸನ್ ಆರಂಭದಲ್ಲೇ ಸುದೀಪ್ ಅವರು ಈ ಬಾರಿ ಬಿಗ್ ಬಾಸ್ ನಿರೂಪಣೆ ಮಾಡುವುದು ಅನುಮಾನ ಎಂಬ ವಿಷಯ ಕೇಳಿಬಂದಿತ್ತು. ಆದರೆ ಶೋ ಆಯೋಜಕರು ಸುದೀಪ್ ಅವರ ಮನ ಒಲಿಸಿದ್ದರಿಂದ ಅವರು ಮುಂದುವರಿದರು. ಆದರೆ ಇದು ಅವರ ಕೊನೆಯ ಸೀಸನ್ ಆಗುತ್ತಿದೆ. ‘ನೀವು ಇಲ್ಲದೇ ಬಿಗ್ ಬಾಸ್ ಕಾರ್ಯಕ್ರಮವನ್ನು ಊಹಿಸಿಕೊಳ್ಳಲು ಕೂಡ ಸಾಧ್ಯವಿಲ್ಲ’ ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ‘ಇದು ಸರಿಯಾದ ನಿರ್ಧಾರ’ ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






