BIGG BOSS WINNER: ಬಿಗ್ ಬಾಸ್​ 11ರ ವಿನ್ನರ್​ ಘೋಷಿಸಿದ ವಿಕಿಪಿಡಿಯಾ!

(BIGG BOSS WINNER) ಕನ್ನಡ ರಿಯಾಲಿಟಿ ಶೋನಲ್ಲಿ ಜನರ ಮೆಚ್ಚುಗೆ ಪಡೆದಿರುವ ಬಿಗ್‌ ಬಾಸ್‌ ಆರಂಭವಾಗಿ ಹನ್ನೊಂದು ಸೀಸನ್‌ ಆಗಿದೆ. ಈ ಸೀಸನ್‌ 11 ಸೆಪ್ಟೆಂಬರ್ 29 ರಿಂದ ಪ್ರಾರಂಭವಾಗಿದ್ದು, ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದರ ನಡುವೆಯೇ ಬಿಗ್‌ ಬಾಸ್‌ ಸೀಸನ್‌ 11ರ ವಿನ್ನರ್‌ ಯಾರೆಂದು ವಿಕಿಪಿಡಿಯಾ ಘೋಷಿಸಿದೆ.


ಇದನ್ನೂ ಓದಿ:  ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…


ಹೌದು, ಏನೇ ವಿಷಯ ಇರಲಿ, ಯಾವುದೇ ಡೌಟ್​ ಇರಲಿ ಸಾಮಾನ್ಯವಾಗಿ ಎಲ್ಲರೂ ಮೊದಲು ಗೂಗಲ್​ ವಿಕಿಪಿಡಿಯಾ ಚೆಕ್​ ಮಾಡುತ್ತಾರೆ. ಆದರೆ, ಬಿಗ್ ​ಬಾಸ್​ ನೋಡದೇ ಇರುವವರು ಸುಮ್ಮನೇ ಕುತೂಹಲದಿಂದ ಇದನ್ನು ನೋಡಿದಾಗ ಬಿಗ್‌ ಬಾಸ್‌ ವಿನ್ನರ್‌ ಯಾರೆಂದು ಘೋಷಿಸಿದೆ. ಹಾಗಾದರೆ ವಿಕಿಪಿಡಿಯಾ ವಿನ್ನರ್‌ ಯಾರೆಂದು ಘೋಷಿಸಿದೆ? ಇದು ನಿಜನಾ? ಸುಳ್ಳಾ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ವೈಲ್ಡ್ ಕಾರ್ಡ್‌ ಮೂಲಕ ಎಂಟ್ರಿ ಕೊಟ್ಟ ಈ ವ್ಯಕ್ತಿ ವಿನ್ನರ್!:
ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ಹನುಮಂತ ವಿನ್ನರ್​ ಎಂದು ವಿಕಿಪಿಡಿಯ ಘೋಷಿಸಿದೆ. ಹನುಮಂತ ಬಿಗ್​ಬಾಸ್​ ಮನೆಯಲ್ಲಿ ಎಲ್ಲರಿಗೂ ಅಚ್ಚು ಮೆಚ್ಚು. ಉಳಿದ ಸ್ಪರ್ಧಿಗಳ ಜೊತೆ ಪ್ರೀತಿ-ವಿಶ್ವಾಸದಿಂದಲೇ ಇದ್ದಾರೆ. ಅಲ್ಲದೆ ಫಿನಾಲೆಗೆ ನೇರವಾಗಿ ಟಿಕೆಟ್​ ಕೂಡ ಸಿಕ್ಕಿದೆ.


ಇದನ್ನೂ ಓದಿ: 17,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಆದರೆ ಇವೆಲ್ಲದರ ನಡುವೆಯೇ ವಿಕಿಪಿಡಿಯಾದಲ್ಲಿ ಬಿಗ್​ಬಾಸ್​-11ರ ವಿಜೇತರ ಹೆಸರು ಪ್ರಕಟವಾಗಿದ್ದು, ಅದರಲ್ಲಿ ಹನುಮಂತ ಎಂದೇ ಘೋಷಿಸಲಾಗಿದೆ. ಬಿಗ್​ಬಾಸ್​ ಪ್ರಿಯರಂತೂ ಮೊದಲೇ ಅನೌನ್ಸ್​ ಆಗಿರುವುದನ್ನು ನೋಡಿ ಶಾಕ್​ಗೆ ಒಳಗಾಗಿದ್ದಾರೆ.

BIGG BOSS WINNER: ಬಿಗ್ ​ಬಾಸ್​ 11ರ ವಿನ್ನರ್​ ಘೋಷಿಸಿದ ವಿಕಿಪಿಡಿಯಾ!
BIGG BOSS WINNER: ಬಿಗ್ ​ಬಾಸ್​ 11ರ ವಿನ್ನರ್​ ಘೋಷಿಸಿದ ವಿಕಿಪಿಡಿಯಾ!

ಇದನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಮಹತ್ವದ ಆದೇಶ!; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಆದರೆ ಈ ಸುದ್ದಿ ವೈರಲ್​ ಆಗುತ್ತಲೇ, ವಿಕಿಪಿಡಿಯಾ ಎಚ್ಚೆತ್ತುಕೊಂಡಿದೆ. ಇದೀಗ TBA ಅಂದ್ರೆ “to be announced” ಅಂದರೆ ಇನ್ನೂ ಘೋಷಣೆಯಾಗಬೇಕಿದೆಯಷ್ಟೇ ಎಂದು ಕರೆಕ್ಷನ್​ ಮಾಡಿಕೊಂಡಿದೆ. ಆದರೆ ಹಳೆಯ ಸ್ಕ್ರೀನ್​ಷಾಟ್​ ವೈರಲ್​ ಆಗುತ್ತಿದ್ದು, ಇದೇ ನಿಜವಾಗಲಿ ಎಂದು ಹನುಮಂತನ ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ