Bigg Boss:ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್

(Bigg Boss) ಬಿಗ್ ಬಾಸ್ ಕನ್ನಡ ಸೀಸನ್ 11 ರ ಆರಂಭಕ್ಕೆ ಇನ್ನು ಉಳಿದಿರೋದು ಮೂರು ದಿನಗಳು ಮಾತ್ರ. ಈ ಬಾರಿ ಯಾವೆಲ್ಲಾ ಕ್ಷೇತ್ರದ, ಯಾವೆಲ್ಲಾ ಸ್ಪರ್ಧಿಗಳು ಭಾಗವಹಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ಸ್ಪರ್ಧಿಗಳ ಫೋಟೋಗಳು ಲೀಕ್ ಆಗಿವೆ. ಇದನ್ನು ಮಾಡಿದ್ದು ಬೇರಾರೂ ಅಲ್ಲ, ಸ್ವತಃ ಕಲರ್ಸ್ ಕನ್ನಡದವರೇ. ಅವರು ಕೆಲವು ಸ್ಪರ್ಧಿಗಳ ಬ್ಲರ್ ಫೋಟೋಗಳನ್ನು ಹಂಚಿಕೊಂಡಿದ್ದು, ವೀಕ್ಷಕರ ತಲೆಗೆ ಹುಳಬಿಟ್ಟಿದ್ದಾರೆ.


ಇದನ್ನೂ ಓದಿ; Bigg Boss Kannada:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್!


ಬಿಗ್ ಬಾಸ್ ಕನ್ನಡ 11 ರ ಆರಂಭ ಸೆಪ್ಟೆಂಬರ್ 29 ರಂದು ನಡೆಯಲಿದೆ. ಸೆಪ್ಟೆಂಬರ್ 28 ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲಸ್ ಕನ್ನಡ ನಿರ್ಧರಿಸಿದೆ. ಹೌದು, ರಾಜ ರಾಣಿ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್ ಗಳನ್ನು ರಿವೀಲ್ ಮಾಡಲಾಗುತ್ತದೆ. ಹೀಗಿರುವಾಗಲೇ.. ಹೊಸ ಪ್ರೋಮೋ ಇದೀಗ ಬಿಡುಗಡೆಯಾಗಿದೆ.


ಇದನ್ನೂ ಓದಿ; SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು; ರಾಜ್ಯ ಸರ್ಕಾರ ಮಹತ್ವದ ಆದೇಶ


ಇದರಲ್ಲಿ ಕೆಲ ನಟ-ನಟಿಯರ ಫೋಟೋಗಳನ್ನ ಬಳಕೆ ಮಾಡಲಾಗಿದೆ. ಬ್ಲರ್ ಆಗಿರುವ, ಕ್ಲಾರಿಟಿ ಇಲ್ಲದ, ಅರ್ಧ ಮುಖಗಳಿರುವ ಫೋಟೋಗಳನ್ನ ಮಾತ್ರ ಪ್ರೋಮೋದಲ್ಲಿ ತೋರಿಸಿ ವೀಕ್ಷಕರ ತಲೆಗೆ ಹುಳ ಬಿಡಲಾಗಿದೆ. ಪ್ರೋಮೋ ಕಂಡು ಬಿಗ್ ಬಾಸ್ ಮನೆಗೆ ಹೋಗ್ತಿರುವ ಸ್ಪರ್ಧಿಗಳು ಯಾರ್ಯಾರು ಎಂಬ ಚರ್ಚೆ, ಊಹಾಪೋಹ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿ ನಡೆಯುತ್ತಿದೆ.


ಇದನ್ನೂ ಓದಿ; BBK 11 ನಲ್ಲಿ ಹೊಸ ಅಧ್ಯಾಯ!; ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಹೆಲ್ & ಹೆವೆನ್ ಕಾನ್ಸೆಪ್ಟ್; ಕಿಚ್ಚ ಸುದೀಪ್ ಹೇಳಿದ್ದೇನು?


ಇನ್ನು ಪ್ರೋಮೋದಲ್ಲಿ ನಟಿ ಪ್ರೇಮಾನಾ ಎಂಬ ಡೌಟ್ ವೀಕ್ಷಕರಿಗೆ ಇದೆ. ಇನ್ನೂ ಕೆಲವರು ತನ್ವಿ ರಾವ್ ಅಥವಾ ತನ್ವಿ ಬಾಲರಾಜ್ ಇರಬಹುದು ಎನ್ನುತ್ತಿದ್ದಾರೆ. ವಜ್ರಕಾಯ ಸಿನಿಮಾದ ಬೆಡಗಿ ನಭಾ ನಟೇಶ್, ಅಕ್ಷಯ್ ನಾಯಕ್ ಅಥವಾ ಕಿರಣ್ ರಾಜ್, ಹರಿಪ್ರಿಯಾ, ಸತ್ಯ ನಟಿ ಗೌತಮಿ ಜಾಧವ್ ಇವರುಗಳೇ ಬಿಗ್ ಬಾಸ್ ಸ್ಪರ್ಧಿಗಳು ಎಂದು ವೀಕ್ಷಕರಿಗೆ ಡೌಟ್ ಇದೆ.

Bigg Boss:ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್
Bigg Boss:ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್

ಇದನ್ನೂ ಓದಿ; ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!