Bihar Election Results 2025: ಬಿಹಾರ ಚುನಾವಣೆ ಫಲಿತಾಂಶ: ಅಭೂತಪೂರ್ವ ಜಯದತ್ತ ಹೆಜ್ಜೆ ಹಾಕಿದ ಎನ್‌ಡಿಎ

(Bihar Election Results 2025: ) ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಸಂಬಂಧ ಇಂದು ನಿರ್ಣಾಯಕ ದಿನವಾಗಿದ್ದು, ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬ ಕುತೂಹಲಕ್ಕೆ ಈಗಾಗಲೇ ತೆರೆ ಬೀಳುವಂತಿದೆ.


ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್‌ ಆಫರ್; ಆಕರ್ಷಕ ಸಂಬಳ


243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟವಾದ ಎನ್‌ಡಿಎ ಈಗಾಗಲೇ ಬರೋಬ್ಬರಿ 200 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಅಭೂತಪೂರ್ವ ಜಯದತ್ತ ಹೆಜ್ಜೆ ಹಾಕಿದೆ. ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸಾಧ್ಯತೆ ಇದ್ದು. ಆ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ಎನ್.ಡಿ.ಎ ತನ್ನ ಬಲ ಪ್ರದರ್ಶನ ಮಾಡಿದೆ.


ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ


ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿದ್ದು. ಈ ಬಾರಿಯಂತೂ ಬಿಹಾರದ ಜನ ದಾಖಲೆಯ ಪ್ರಮಾಣದಲ್ಲಿ ಮತ ಚಲಾಯಿಸಿದ್ದರು. ಇದರಲ್ಲಿ ಮಹಿಳಾ ಮತದಾರರದ್ದು ಮೇಲುಗೈಯಾಗಿದ್ದು, ಸಧ್ಯದ ಫಲಿತಾಂಶದಂತೆ ಎನ್‌ಡಿಎ ಅಭೂತಪೂರ್ವ ಜಯದತ್ತ ಹೆಜ್ಜೆ ಹಾಕಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Bihar Election Results 2025: )

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ