(Biometric 25:) ಇನ್ಮುಂದೆ ಪಡಿತರ ವಿತರಣೆಯಲ್ಲಿ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ
ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದ್ದು, ವಯಸ್ಸಾದವರಿಗೆ ಬಯೋಮೆಟ್ರಿಕ್ ನೀಡಲು ತೊಂದರೆ ಉಂಟಾದಲ್ಲಿ ಐರೀಸ್ ಸ್ಕ್ಯಾನರ್ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್
ಬಯೋಮೆಟ್ರಿಕ್ ಹಾಗೂ ಐರೀಸ್ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಜನತೆಗೆ ಗುಡ್ ನ್ಯೂಸ್; ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು (Biometric 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





