biometric attendance:ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ

(biometric attendance:) ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಆದೇಶ ಹೊರಡಿಸಿದೆ.


ನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಹಾಗೂ ಪ್ರತಿ ಮಾಹೆಯ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲೆ ಪಾವತಿಸುವಂತೆ ಆದೇಶಿಸಲಾಗಿದೆ.


ನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ


ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕರವಸೂಲಿಗಾರರು, ಸ್ವಚ್ಛತಾಗಾರರು ಮತ್ತು ನೀರುಗಂಟೆಗಳಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ, ಇವರುಗಳಿಗೆ ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶವನ್ನು ಕಲ್ಪಿಸಿದ್ದು, ಅದರಂತೆ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಲು ಹಾಗೂ ವೇತನವನ್ನು ಕಡ್ಡಾಯವಾಗಿ ಇ-ಹಾಜರಾತಿಯ ಆಧಾರದ ಮೇಲೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಕಾರ್ಯಗತಗೊಳಿಸಲು ತಿಳಿಸಿದೆ.

biometric attendance:ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ
biometric attendance:ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ

ನ್ನೂ ಓದಿ: ಸೋಷಿಯಲ್ ಮೀಡಿಯಾಗಳಲ್ಲಿ ಘಿಬ್ಲಿ ಸ್ಟೈಲ್ ಟ್ರೆಂಡಿಂಗ್; ಸಖತ್ ಸದ್ದು ಮಾಡುತ್ತಿರುವ ಇದರ ಬಳಕೆ ಹೇಗೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು (biometric attendance:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?