Biometric: ರಾಜ್ಯದ ಸರ್ಕಾರಿ ಕಾಲೇಜುಗಳ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ!

(Biometric:) ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆಧಾರ್ ಸಹಿತ ಬಯೋಮೆಟ್ರೀಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ಈ ಕುರಿತು ಸೂಚನೆ ನೀಡಲಾಗಿದೆ.


ನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕೇಂದ್ರ ಕಚೇರಿ, ಆರು ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಧಾರ್ಸಹಿತ ಬಯೋಮೆಟ್ರಿಕ್ ಹಾಜರಾತಿ ಜಾರಿಗೊಳಿಸಲಾಗುತ್ತಿದೆ.


ನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವೈಯಕ್ತಿಕ ವಿವರಗಳನ್ನು ಇಲಾಖೆ ಪೋರ್ಟಲ್ನಲ್ಲಿ 30ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಆಯುಕ್ತರು ಆದೇಶ ಹೊರಡಿಸಿದ್ದು, ಮೊಬೈಲ್ ಆ್ಯಪ್ಗಳನ್ನು ತಮ್ಮ ಮೊಬೈಲ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಂಡು ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ.

Biometric: ರಾಜ್ಯದ ಸರ್ಕಾರಿ ಕಾಲೇಜುಗಳ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ!
Biometric: ರಾಜ್ಯದ ಸರ್ಕಾರಿ ಕಾಲೇಜುಗಳ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ!

ಇತ್ತೀಚಿನ ಜನಪ್ರಿಯ ಸುದ್ದಿಗಳು (Biometric:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ