Birth and Death: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

(Birth and Death:) ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಇದೀಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್;10th, 12th ವಿದ್ಯಾರ್ಹತೆ


ಜನನ-ಮರಣ ನೋಂದಣಿಗೆ ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿದ್ದು, ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದೆ.


ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ; ಸರ್ಕಾರದಿಂದ ನಿಯಮ ಪ್ರಕಟ


ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ಪಡಿತರ ಚೀಟಿ
* SSLC, PUC ಅಂಕಪಟ್ಟಿ
* ವಿದ್ಯಾರ್ಥಿ ಗುರುತಿನ ಚೀಟಿ
* ವಾಹನ ಚಾಲನಾ ಪರವಾನಗಿ
* ಚುನಾವಣಾ ಗುರುತಿನ ಚೀಟಿ
* ಪಾಸ್ ಪೋರ್ಟ್
* ಜನನ ಪ್ರಮಾಣ ಪತ್ರ

Birth and Death: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ
Birth and Death: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

ಇತ್ತೀಚಿನ ಜನಪ್ರಿಯ ಸುದ್ದಿಗಳು (Birth and Death:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ