Birth-Death Certificate:ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!

(Birth-Death Certificate) ಜನನ-ಮರಣ ನೋಂದಣಿಗೆ ಗ್ರಾಮ ಪಂಚಾಯಿತಿಗಳಲ್ಲೇ ಅವಕಾಶ ನೀಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆದರೆ, ಜನನ-ಮರಣ ನೋಂದಣಿಗೆ ಕೆಲವು ದಾಖಲೆಗಳು ಮುಖ್ಯವಾಗಿದ್ದು, ಈ ದಾಖಲೆಯನ್ನು ಹೊಂದಿರುವವರು ಗ್ರಾಮ ಪಂಚಾಯಿತಿಯಲ್ಲೇ ಜನನ-ಮರಣ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಹಾಗಾದರೆ ಯಾವುದು ದಾಖಲೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜನನ-ಮರಣ ನೋಂದಣಿ ಕುರಿತು ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯಿತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯಿತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಉಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಸಿಎಂ ನಿಂದ ಗುಡ್ ನ್ಯೂಸ್; ಮುಖ್ಯಮಂತ್ರಿ ಹೇಳಿದ್ದೇನು?



ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?


ಜನನ-ಮರಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ಪಡಿತರ ಚೀಟಿ
* ವಾಹನ ಚಾಲನಾ ಪರವಾನಗಿ
* ಚುನಾವಣಾ ಗುರುತಿನ ಚೀಟಿ
* ಪಾಸ್ ಪೋರ್ಟ್
* ಜನನ ಪ್ರಮಾಣ ಪತ್ರ
* SSLC, PUC ಅಂಕಪಟ್ಟಿ
* ವಿದ್ಯಾರ್ಥಿ ಗುರುತಿನ ಚೀಟಿ

Birth-Death Certificate:ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
Birth-Death Certificate:ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!

ಇದನ್ನೂ ಓದಿ; ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಅಕ್ಕಿ ಹಣ ಖಾತೆಗೆ ಜಮಾ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!