(Birth-Death) ಜನನ-ಮರಣ ನೋಂದಣಿಗೆ ಗ್ರಾಮ ಪಂಚಾಯಿತಿಗಳಲ್ಲೇ ಅವಕಾಶ ನೀಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆದರೆ, ಜನನ-ಮರಣ ನೋಂದಣಿಗೆ ಕೆಲವು ದಾಖಲೆಗಳು ಮುಖ್ಯವಾಗಿದ್ದು, ಈ ದಾಖಲೆಯನ್ನು ಹೊಂದಿರುವವರು ಗ್ರಾಮ ಪಂಚಾಯಿತಿಯಲ್ಲೇ ಜನನ-ಮರಣ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಹಾಗಾದರೆ ಯಾವುದು ದಾಖಲೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ಗ್ರಾಮ ಪಂಚಾಯಿತಿಯಲ್ಲೇ ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ಕೆಳಗಿನ ದಾಖಲೆ ಮುಖ್ಯವಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಜನನ-ಮರಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ಪಡಿತರ ಚೀಟಿ
* ವಾಹನ ಚಾಲನಾ ಪರವಾನಗಿ
* ಚುನಾವಣಾ ಗುರುತಿನ ಚೀಟಿ
* ಪಾಸ್ ಪೋರ್ಟ್
* ಜನನ ಪ್ರಮಾಣ ಪತ್ರ
* SSLC, PUC ಅಂಕಪಟ್ಟಿ
* ವಿದ್ಯಾರ್ಥಿ ಗುರುತಿನ ಚೀಟಿ

ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






