BIS Recruitment:ಬಿಐಎಸ್‌ ನಿಂದ ಉದ್ಯೋಗಾವಕಾಶ

BIS Recruitment: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ನ (BIS Recruitment:) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ

ಹುದ್ದೆಗಳ ವಿಭಾಗವಾರು:
* ಸಿವಿಲ್ ಇಂಜಿನಿಯರಿಂಗ್
* ಕೆಮಿಕಲ್ ಇಂಜಿನಿಯರಿಂಗ್
* ಇಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಟೆಕ್ನಾಲಜಿ
* ಇಲೆಕ್ಟ್ರೋಟೆಕ್ನಿಕಲ್
* ಫುಡ್ ಅಂಡ್ ಅಗ್ರಿಕಲ್ಚರ್
* ಮೆಕ್ಯಾನಿಕಲ್ ಇಂಜಿನಿಯರಿಂಗ್
* ಮೆಡಿಕಲ್ ಎಕ್ವಿಪ್ಮೆಂಟ್ ಅಂಡ್ ಹಾಸ್ಪಿಟಲ್ ಪ್ಲಾನಿಂಗ್
* ಮೆಟಾಲರ್ಜಿಕಲ್ ಇಂಜಿನಿಯರಿಂಗ್
* ಪೆಟ್ರೋಲಿಯಮ್ ಕೋಲ್ ಮತ್ತು ಇತರೆ ಉತ್ಪನ್ನಗಳು
* ಪ್ರೊಡಕ್ಷನ್ ಅಂಡ್ ಜೆನೆರಲ್ ಇಂಜಿನಿಯರಿಂಗ್

ವಿದ್ಯಾರ್ಹತೆ:
ಮೇಲಿನ ಹುದ್ದೆಗಳ ವಿಭಾಗಕ್ಕೆ (BIS Recruitment:) ಸಂಬಂಧಿಸಿದ ತಾಂತ್ರಿಕ / ತಾಂತ್ರಿಕೇತರ ಪದವಿಗಳನ್ನು ಪಾಸ್ ಮಾಡಿರಬೇಕು.

ವಯೋಮಿತಿ:
ಗರಿಷ್ಠ 65 ವರ್ಷ ಮೀರಿರಬಾರದು.

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಯಾವ ಜಿಲ್ಲಾ ನ್ಯಾಯಾಲಯ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ವೇತನ ವಿವರ:
ಮಾಸಿಕ 75,000 ವರೆಗೆ.

ಇತರೆ ಅರ್ಹತೆಗಳು:
ಬಿಐಎಸ್ ನಿಗದಿಪಡಿಸಿದಂತೆ ಕನಿಷ್ಠ 5-10 ವರ್ಷಗಳ ಕಾರ್ಯಕ್ಷೇತ್ರ (BIS Recruitment:) ಅನುಭವ ಇರಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್ ಮೂಲಕ.

BIS Recruitment:ಬಿಐಎಸ್‌ ನಿಂದ ಉದ್ಯೋಗಾವಕಾಶ
BIS Recruitment:ಬಿಐಎಸ್‌ ನಿಂದ ಉದ್ಯೋಗಾವಕಾಶ

ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ:
https://www.services.bis.gov.in/php/BIS_2.0/

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದವರನ್ನು ವಿದ್ಯಾರ್ಹತೆ ಹಾಗೂ ಕಾರ್ಯಾನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ; ವಿಶೇಷಚೇತನರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?, ವೇತನ ಎಷ್ಟು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
30-12-2023

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-01-2024

ಸೂಚನೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು (BIS Recruitment:)  ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ಆಧಾರ್ ಕಾರ್ಡ್, ವಿದ್ಯಾರ್ಹತೆ, ಕಾರ್ಯಾನುಭವ ದಾಖಲೆಗಳು ಅಗತ್ಯವಾಗಿ ಬೇಕಾಗುತ್ತವೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
  2.  ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
  3.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  4.  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
  6. sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
  7. ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
  8. ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ
  9. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  10. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  11. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  12. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  13. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  14. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  15. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  16. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  17. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  18. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  19.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  20.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  21. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  22. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  23.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  24. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  25. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  26. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  27. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇