Captain Brijesh Chowta :ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ

Captain Brijesh Chowta ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲು ಈ ಬಾರೀ ನಿವೃತ್ತ ಸೇನಾಧಿಕಾರಿ ಯುವ ನಾಯಕ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದರೆ, ಬ್ರಿಜೇಶ್ ಚೌಟ ಯಾರು? ಅವರ ಹಿನ್ನೆಲೆಯೇನು? ಎಂಬ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಇಂದು ಕೊನೆ ದಿನ; ಎಲ್ಲಿ ಅಪ್ಡೇಟ್ ಮಾಡಿಸಬೇಕು? ಹೇಗೆ

ಯಾರು ಈ ಕ್ಯಾಪ್ಟನ್ ಬ್ರಿಜೇಶ್ ಚೌಟ?:(Captain Brijesh Chowta)
ಭಾರತೀಯ ಸೇನೆಯಲ್ಲಿ ಪ್ರತಿಷ್ಠಿತ ಗೋರ್ಖಾ ರೈಫಲ್ಸ್ ರೇಜಿಮೆಂಟ್ ಸೇವೆ ಸಲ್ಲಿಸಿದ್ದ ನಿವೃತ್ತ ಸೇನಾಧಿಕಾರಿ ಯುವ ನಾಯಕ ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರಿನ ಮಿಲಾಗ್ರಿಸಿನಲ್ಲಿ ಪ್ರಾಥಮಿಕ ಶಿಕ್ಷಣ, ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ ನ ಇಂಡಿಯನ್ ಇನ್‌ ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ ಮೆಂಟ್‌ ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಈ ಯೋಜನೆಯಡಿಯಲ್ಲಿ ಸಿಗುತ್ತೆ ಬಡ್ಡಿ ರಹಿತ ಸಾಲ

UPSC ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಇವರು (Captain Brijesh Chowta) ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ 2011 ರಲ್ಲಿ ಸ್ವಯಂ ನಿವೃತ್ತಿ ಪಡೆದರು.

Captain Brijesh Chowta :ಗೂರ್ಖಾ ರೆಜಿಮೆಂಟ್ ನ್ ಕ್ಯಾಪ್ಟನ್ ಈಗ ದಕ್ಷಿಣ ಕನ್ನಡದ ಬಿಜೆಪಿಯ ಕ್ಯಾಪ್ಟನ್!
Captain Brijesh Chowta :ಗೂರ್ಖಾ ರೆಜಿಮೆಂಟ್ ನ್ ಕ್ಯಾಪ್ಟನ್ ಈಗ ದಕ್ಷಿಣ ಕನ್ನಡದ ಬಿಜೆಪಿಯ ಕ್ಯಾಪ್ಟನ್!

ಇದನ್ನೂ ಓದಿ; ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ; ಈ ಮಹಿಳೆಯರಿಗೆ ಸಿಗೋಲ್ಲ ಗೃಹಲಕ್ಷ್ಮಿ ಯೋಜನೆ ಹಣ; ಹಣ ಸಿಗಬೇಕಂದ್ರೆ ಏನು ಮಾಡಬೇಕು?

ಬ್ರಿಜೇಶ್‌ ಚೌಟ ಅವರ ರಾಜಕೀಯ ಜೀವನ:
ನಿವೃತ್ತಿ ಬಳಿಕ ಬೃಜೇಶ್ ಚೌಟ RSS ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ದಕ್ಷಿಣ ಕನ್ನಡ ಯುವಮೋರ್ಚಾದ ಕಾರ್ಯದರ್ಶಿಯಾಗಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಕ್ಯಾಪ್ಟನ್ ಜವಾಬ್ದಾರಿ ನಿರ್ವಹಿಸಿದರು. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿ ಗುರುರಾಜ್ ಗಂಟಿಹೊಳೆ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ; ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಉದ್ಯೋಗ; ಬರೋಬ್ಬರಿ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಂಬಳ ಸಂಯೋಜಕ ಬ್ರಿಜೇಶ್‌ ಚೌಟ:
2105 ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟವನ್ನು ಅತ್ಯಂತ ಸಮರ್ಪಕವಾಗಿ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವಕರ ತಂಡವನ್ನು ಕಟ್ಟಿಕೊಂಡು ಸತತ ಆರು ವರ್ಷಗಳಿಂದ “ಮಂಗಳೂರು ಕಂಬಳ” ಹೆಸರಲ್ಲಿ ಕಂಬಳ ನಡೆಸಿಕೊಂಡು ಬಂದವರು ಬ್ರಿಜೇಶ್! ಅಲ್ಲದೆ ಇವರು ಪ್ರತಿಷ್ಠಿತ ಮಂಗಳೂರು ಲಿಟ್ ಫೆಸ್ಟ್ ಆಯೋಜಕರೂ ಸಹ ಹೌದು.

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ