bjp mlas suspended:6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್

(bjp mlas suspended:) ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.


ನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?


ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ.

6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ಹೀಗಿದೆ:(bjp mlas suspended:) 
ದೊಡ್ಡನಗೌಡ ಪಾಟೀಲ್
ಡಾ.ಸಿಎನ್ ಅಶ್ವತ್ಥನಾರಾಯಣ
ಡಾ.ಭರತ್ ಶೆಟ್ಟಿ
ಶರಣು ಸಲಗರ
ಬಿ ಸುರೇಶ್ ಗೌಡ
ಮುನಿರತ್ನ
ಚನ್ನಬಸಪ್ಪ
ಉಮಾನಾಥ್ ಕೋಟ್ಯಾನ್
ಬಿ.ಪಿ ಹರೀಶ್
ಧೀರಜ್ ಮುನಿರಾಜು
ಯಶವಂತ
ಬಸವರಾಜ ಮತ್ತಿಮೂಡ
ಚಂದ್ರು ಲಮಾಣಿ
ರಾಮಮೂರ್ತಿ
ಯಶವತ್ ಸುವರ್ಣಾ
ಶೈಲೇಂದ್ರ ಬೆಲ್ದಾಳೆ
ಭೈರತಿ ಬಸವರಾಜ


ನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್‌ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ


ಸ್ಪೀಕರ್ ಪೀಠದಲ್ಲಿ ಕುಳಿತಿರುವ ಯು.ಟಿ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದನ್ನು ಸಹಿಸುವುದಿಲ್ಲ ಎಂಬುದಾಗಿ ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಆದೇಶದ ಸಂದರ್ಭದಲ್ಲಿ ಹೇಳಿದ್ದಾರೆ. (bjp mlas suspended:)

bjp mlas suspended:6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್
bjp mlas suspended:6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್

ಇತ್ತೀಚಿನ ಜನಪ್ರಿಯ ಸುದ್ದಿಗಳು(bjp mlas suspended:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!