BMC BANK: BMC ಬ್ಯಾಂಕ್‌ ನಲ್ಲಿ ಜಾಬ್‌ ಆಫರ್

(BMC BANK:) ಬಾಂಬೆ ಮರ್ಚೆಂಟೈಲ್ ಕೋ-ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್‌ – ಬಿಎಂಸಿ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಹುದ್ದೆಯ ವಿವರ:
* ಪ್ರೊಬೇಷನರಿ ಆಫೀಸರ್ (ಪಿಒ)
* ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ)

ಹುದ್ದೆಯ ಸಂಖ್ಯೆ:
* ಪ್ರೊಬೇಷನರಿ ಆಫೀಸರ್ (ಪಿಒ): 60
* ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ): 75


ಇದನ್ನೂ ಓದಿ: 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ!; ರಾಜ್ಯ ಸರ್ಕಾರದಿಂದ ಇಂತಹ ಸಿಬ್ಬಂದಿಗಳಿಗೆ ಸಿಹಿಸುದ್ದಿ; ಯಾರು ಅರ್ಹರು ಗೊತ್ತಾ?


ವಿದ್ಯಾರ್ಹತೆ:
ಯಾವುದೇ ಪದವಿ ಪಾಸ್‌ ಮಾಡಿರಬೇಕು.

ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.
* ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮವು ಒಬಿಸಿ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅನ್ವಯವಾಗಲಿವೆ.
* ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಮಹತ್ವದ ಆದೇಶ; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಕೆ ಹೇಗೆ?;
ಈ ವೆಬ್‌ಸೈಟ್‌ ವಿಳಾಸ https://ibpsonline.ibps.in/bmcpojan24/ ಕ್ಕೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಜನ್ಮ ದಿನಾಂಕ ಮಾಹಿತಿ / ದಾಖಲೆ
* ಆಧಾರ್ ಕಾರ್ಡ್‌
* ಪದವಿ ವಿದ್ಯಾರ್ಹತೆ ಪ್ರಮಾಣಪತ್ರ
* ಇಮೇಲ್ ವಿಳಾಸ
* ಮೊಬೈಲ್ ನಂಬರ್
* ಜಾತಿ ಪ್ರಮಾಣಪತ್ರ
* ಇತರೆ


ಇದನ್ನೂ ಓದಿ: 15,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
30-11-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
10-01-2025‌

BMC BANK: BMC ಬ್ಯಾಂಕ್‌ ನಲ್ಲಿ ಜಾಬ್‌ ಆಫರ್
BMC BANK: BMC ಬ್ಯಾಂಕ್‌ ನಲ್ಲಿ ಜಾಬ್‌ ಆಫರ್

ಇದನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಮಹತ್ವದ ಆದೇಶ!; ಏನದು ಗೊತ್ತಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ