BMC BANK: ಬಿಎಂಸಿ ಬ್ಯಾಂಕ್ʼನಲ್ಲಿ ಜಾಬ್‌ ಆಫರ್‌

(BMC BANK) ಬಾಂಬೆ ಮರ್ಚೆಂಟೈಲ್ ಕೋ-ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್‌ (ಬಿಎಂಸಿ ಬ್ಯಾಂಕ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ


ನೇಮಕಾತಿ ಬ್ಯಾಂಕ್:
ಬಾಂಬೆ ಮರ್ಚೆಂಟೈಲ್ ಕೋ-ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್‌ (ಬಿಎಂಸಿ ಬ್ಯಾಂಕ್)

ಹುದ್ದೆಗಳ ಹೆಸರು:
* ಪ್ರೊಬೇಷನರಿ ಆಫೀಸರ್ (ಪಿಒ)
* ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ)

ಹುದ್ದೆಗಳ ಸಂಖ್ಯೆ:
* ಪ್ರೊಬೇಷನರಿ ಆಫೀಸರ್ (ಪಿಒ)- 60
* ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ)- 75


ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಒಟ್ಟು ಹುದ್ದೆಗಳ ಸಂಖ್ಯೆ:
135

ವಿದ್ಯಾರ್ಹತೆ:
ಯಾವುದೇ ಪದವಿ ಪಾಸ್‌ ಮಾಡಿರಬೇಕು.

ವಯೋಮಿತಿ:
* ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.
* ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮವು ಒಬಿಸಿ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅನ್ವಯವಾಗಲಿವೆ.
* ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?;
https://ibpsonline.ibps.in/bmcpojan24/ ಈ ವೆಬ್‌ ಸೈಟ್‌ʼಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಜನ್ಮ ದಿನಾಂಕ ಮಾಹಿತಿ / ದಾಖಲೆ
* ಆಧಾರ್ ಕಾರ್ಡ್‌
* ಪದವಿ ವಿದ್ಯಾರ್ಹತೆ ಪ್ರಮಾಣಪತ್ರ
* ಇಮೇಲ್ ವಿಳಾಸ
* ಮೊಬೈಲ್ ನಂಬರ್
* ಜಾತಿ ಪ್ರಮಾಣಪತ್ರ
* ಇತರೆ


ಇದನ್ನೂ ಓದಿ; ಮಹಿಳೆಯರಿಗೆ ಬಂಪರ್‌ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
30-11-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
25-12-2024

BMC BANK: ಬಿಎಂಸಿ ಬ್ಯಾಂಕ್ʼನಲ್ಲಿ ಜಾಬ್‌ ಆಫರ್‌
BMC BANK: ಬಿಎಂಸಿ ಬ್ಯಾಂಕ್ʼನಲ್ಲಿ ಜಾಬ್‌ ಆಫರ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು