(BMTC Conductor) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ
ಉದ್ಯೋಗ ಸಂಸ್ಥೆ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು:
ನಿರ್ವಾಹಕ (ಕಂಡಕ್ಟರ್ )
ಹುದ್ದೆಗಳ ಸಂಖ್ಯೆ:
2500
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp number plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ
ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ ಅಥವಾ
* ಸಿಬಿಎಸ್‌ಇ ದ್ವಿತೀಯ ಪಿಯುಸಿ ಪಾಸ್ ಅಥವಾ
* 3 ವರ್ಷಗಳ ಡಿಪ್ಲೊಮ ಪಾಸ್ ಆಗಿರಬೇಕು.
ಇತರೆ ಅರ್ಹತೆ:
* ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿಯನ್ನು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್ಗಳು ಮಾನ್ಯವಿಲ್ಲ. ಇವರು ಅರ್ಜಿ ಹಾಕಲು ಅರ್ಹರಲ್ಲ.
* ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.
* ಪುರುಷರ ಎತ್ತರ 160CM, ಮಹಿಳೆಯರ ಎತ್ತರ 150CM ಇರಬೇಕು.
ವಯೋಮಿತಿ:
18-05-2024 ಕ್ಕೆ ಕನಿಷ್ಠ 18 ವರ್ಷ ಸಾಮಾನ್ಯ ವರ್ಗದವರಿಗೆ – 35 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ, ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷ.
ವೇತನ:
18660-25300
ಅರ್ಜಿ ಸಲ್ಲಿಕೆ ವಿಧಾನ:
ಆನ್ ಲೈನ್ ಮೂಲಕ
ಅರ್ಜಿ ಸಲ್ಲಿಕೆ ಹೇಗೆ?;
http://kea.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದವರು ಹಾಗೂ ಇತರೆ ಹಿಂದುಳಿದ ಪ್ರವರ್ಗಗಳಿಗೆ 750
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500
ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ:
19-04-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
18-05-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply