BMW XM CAR: ಬಹು ಕೋಟಿ BMW ಕಾರು ಖರೀದಿಸಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ

BMW XM CAR: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ಪ್ರಮೋದ್ ಮಧ್ವರಾಜ್ ಬಹು ಕೋಟಿ ಬಿಎಂಡಬ್ಲ್ಯೂ ಕಾರು ಖರೀದಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ; ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ

ಆನೆಗುಡ್ಡೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ:
ಬಿಎಂಡಬ್ಲ್ಯೂ ಶೋರೂಂ ಸಿಬ್ಬಂದಿ, ಪ್ರಮೋದ್ ಮಧ್ವರಾಜ್ ಅವರಿಗೆ ಹಸ್ತಾಂತರಿಸಿದ್ದು, ನಂತರ ಆನೆಗುಡ್ಡೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಕಾರಿಗೆ ಪೂಜೆ ಮಾಡಿಸಿದ್ದಾರೆ.

BMW XM CAR: ಬಹು ಕೋಟಿ BMW ಕಾರು ಖರೀದಿಸಿದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ
BMW XM CAR: ಬಹು ಕೋಟಿ BMW ಕಾರು ಖರೀದಿಸಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ

ಬರೋಬ್ಬರಿ 3.28 ಕೋಟಿ ರೂ:
ಭಾರತದ ಮಾರುಕಟ್ಟೆಯಲ್ಲಿ ಸಿಗುವ ಬಿಎಂಡಬ್ಲ್ಯೂ ಎಕ್ಸ್ ಎಂ (BMW XM CAR: ) ಮಾದರಿ 2.60 ಕೋಟಿ ಎಕ್ಸ್ ಶೋರೂಂ ದರವನ್ನು ಹೊಂದಿದೆ. ತೆರಿಗೆ ಎಲ್ಲವೂ ಸೇರಿದಂತೆ ಬೆಂಗಳೂರಿನಲ್ಲಿ ರೂ.3.28 ಕೋಟಿ ಆನ್ – ರೋಡ್ ಬೆಲೆಯಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ; ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ

ಹಾಗಾದರೆ ಈ ಕಾರಿನ ವಿಶೇಷತೆ ಏನು:
ಕೇವಲ 4.3 ಸೆಕೆಂಡುಗಳಲ್ಲಿ 0 -100 km/h ವೇಗವನ್ನು ಪಡೆಯಲಿದ್ದು, 249 kmph ಟಾಪ್ ಸ್ವೀಡ್ ಹೊಂದಿದೆ. ಬಿಎಂಡಬ್ಲ್ಯೂ ಎಕ್ಸ್ ಎಂ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು 4.4 – ಲೀಟರ್ ಟ್ವಿನ್ ಟರ್ಬೊ ವಿ8 ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಎಂಜಿನ್ ಹೊಂದಿದ್ದು, 653 PS ಗರಿಷ್ಠ ಪವರ್ ಹಾಗೂ 800 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 8 – ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

ಸುರಕ್ಷತೆಗೂ ಈ ಕಾರು ಹೆಸರುವಾಗಿಯಾಗಿದ್ದು, 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), DSC (ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್), 360 – ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  2. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  3. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  4. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  6. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  7. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  8. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  9. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  10. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  11. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  12. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  13. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  14. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  15. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  16. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  17. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  18. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  19. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  20. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇