BENGALURU: ಮಲೆನಾಡು ಮಿತ್ರವೃಂದ ಕ್ರೀಡಾಕೂಟವನ್ನು ಇದೇ ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ. ಬೆಂಗಳೂರಿನ ಹೆಚ್‌ಎಂಟಿ ಆಟದ ಮೈದಾನದಲ್ಲಿ ಜ.14ರ ಭಾನುವಾರ (BENGALURU: ) ಈ ಕ್ರೀಡಾಕೂಟ ನಡೆಯಲಿದೆ.
ಸಾಹಿತ್ಯ ಸಾಂಸ್ಕೃತಿಕ, ಸಂಘಟನೆ, ಕ್ರೀಡೆ ಹೀಗೆ ಅನೇಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಲೆನಾಡು ಮಿತ್ರವೃಂದವು ಸದಾ ಧನಾತ್ಮಕವಾಗಿ ಮತ್ತು ಮಲೆನಾಡಿಗರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸದಾ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಹಾಗೆಯೇ ಈ ಬಾರಿಯೂ ಮಲೆನಾಡು ಮಿತ್ರ ವೃಂದದ ನೂತನ ಅಧ್ಯಕ್ಷರಾದ ಪ್ರದೀಪ್ ಹೆಗ್ಗೋಡು ಸಾರಥ್ಯದಲ್ಲಿ ಜನವರಿ 14ರಂದು ಮಲೆನಾಡಿಗರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ; ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
ಈ ಕ್ರೀಡಾಕೂಟದಲ್ಲಿ ಮಲೆನಾಡ ಎಲ್ಲಾ ತಾಲೂಕಿನ ಜೊತೆ ಬೇರೆ ಬೇರೆ ತಾಲೂಕಿನ ಮಲೆನಾಡಿಗರೂ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮಲೆನಾಡು ಮಿತ್ರವೃಂದ ಕರೆ ನೀಡಿದ್ದು, ಇದರೊಂದಿಗೆ 2024 ರ ಕ್ಯಾಲೆಂಡರ್ ವಿತರಣೆ ಮಾಡಲಾಗುವುದು ಎಂದು ಮಿತ್ರವೃಂದದ (BENGALURU: ) ಪದಾಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
- ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
- sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
- ರೈತರೇ ಗಮನಿಸಿ; fid ಸರ್ವೆ ನಂಬರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
- ಎಐ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 209 ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply