Bengaluru: ದೊಡ್ಡ ಮೊತ್ತಕ್ಕೆ ಹರಾಜಾಯ್ತು ನಂಬರ್ ಪ್ಲೇಟ್

Bengaluru:  ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಐಷಾರಾಮಿ ಕಾರು ಖರೀಸಿದವರು ಅದಕ್ಕೊಂದು ಆಕರ್ಷಕ ರಿಜಿಸ್ಟ್ರೇಶನ್ ನಂಬರ್ ಹೊಂದುವುದು ಕಾಮನ್. ತಮ್ಮ ಪ್ರತಿಷ್ಠೆಯಾಗಿ ಕಾರು ಹಾಗೂ ಇನ್ನಿತರ ವಾಹನಗಳಿಗೆ ಅಳವಡಿಸಿಕೊಳ್ಳುತ್ತಾರೆ. ವಾಹನಗಳ ನೋಂದಣಿ ನಂಬರ್ ವ್ಯಾಮೋಹ ಕಡಿಮೆಯಾಗಿಲ್ಲ. ಫ್ಯಾನ್ಸಿ, ಲಕ್ಕಿ ನಂಬರ್ ಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಕೆಲವರು ಸಂಖ್ಯಾಶಾಸ್ತ್ರ ಆಧರಿಸಿ ವಾಹನಗಳ ನೋಂದಣಿ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್; ಸಿಕ್ಕಿದ್ದು ಎಷ್ಟು ಕೆ. ಜಿ ಮಾಂಸ? ಘಟನೆ ನಡೆದಿದ್ದು ಎಲ್ಲಿ? ಸಂಪೂರ್ಣ ಮಾಹಿತಿ

ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಆಕರ್ಷಕ ನೋಂದಣಿ ಸಂಖ್ಯೆಗಳ ಸಾರ್ವಜನಿಕ ಹರಾಜು ನಡೆದಿದೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ; ತಿದ್ದುಪಡಿ ದಿನಾಂಕ ವಿಸ್ತರಿಸಿದ ಇಲಾಖೆ

Bengaluru:
Bengaluru:

Bengaluru: ಭರ್ಜರಿ ಸಂಗ್ರಹ:

ವಾಹನಗಳ ಆಕರ್ಷಕ ನೋಂದಣಿ ಸಂಖ್ಯೆ ಪಡೆಯಲು ಜನರು ಅತಿ ಉತ್ಸಾಹ ತೋರಿದ್ದರಿಂದ ಇತ್ತೀಚೆಗೆ ನಡೆದ ಸಂಖ್ಯೆಗಳ ಹರಾಜಿನಲ್ಲಿ 59.81 ಲಕ್ಷ ರಾಜಸ್ವ ಸಂಗ್ರಹವಾಗಿದೆ.

ಕೆಎ 05 ಎನ್‌ಜೆ 0001 ಸಂಖ್ಯೆಯು ಅತ್ಯಧಿಕ ಮೊತ್ತ 20.75 ಲಕ್ಷಕ್ಕೆ ಹರಾಜು ಆಯಿತು. ಕೆಎ 05 ಎನ್‌ಜೆ 0007, ಕೆಎ 05 ಎನ್‌ಜೆ 0009, ಕೆಎ 05 ಎನ್‌ಜೆ 0555, ಕೆಎ 05 ಎನ್‌ಜೆ 5555 ಸಂಖ್ಯೆಗಳು ತಲಾ 3.25 ಲಕ್ಷಕ್ಕೆ ಹರಾಜು ಆದವು.


ಇತ್ತೀಚಿನ ಜನಪ್ರಿಯ ಸುದ್ದಿಗಳು   


Bengaluru:  ಕೆಎ 05 ಎನ್ ಜೆ 9999 3.05 ಲಕ್ಷಕ್ಕೆ, ಕೆಎ 05 ಎನ್‌ಜೆ 7777 2.35 ಲಕ್ಷಕ್ಕೆ, ಕೆಎ 05 ಎನ್‌ಜೆ 0999 2.25 ಲಕ್ಷಕ್ಕೆ, ಕೆಎ 05 ಎನ್‌ಜೆ 0666 1.75 ಲಕ್ಷಕ್ಕೆ ಹಾಗೂ ಕೆಎ 05 ಎನ್‌ಜೆ 6666 ಸಂಖ್ಯೆಯು 1.70 ಲಕ್ಷಕ್ಕೆ ಹರಾಜು ಆದವು ಎಂದು ಸಾರಿಗೆ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ;  ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
  1. ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
  2. ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
  3. ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
  4. ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
  5. ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
  6. ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
  7. ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
  8. ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
  9. ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
  10. ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
  11. ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್
  12. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್;  ಸರ್ಕಾರದಿಂದ ಆದೇಶ
  13. ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
  14. ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!
  15. ಪಾಕಶಾಲೆಯ ಮಾಸ್ಟರ್ ಕಾಳುಮೆಣಸಿನಲ್ಲಿ ಇದೆ ಔಷಧ ಗುಣ; ಕಾಳುಮೆಣಸನಿಂದ ಎಷ್ಟೊಂದು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು ಗೊತ್ತಾ?
  16. ಚಿಕ್ಕಮಗಳೂರು: ಯುವಕನಿಗೆ ಕಾರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಟ್ವಿಸ್ಟ್; ಗೆಳೆಯನನ್ನೇ ಮುಗಿಸೋಕೆ ಫ್ರೆಂಡ್‌ ಸ್ಕೆಚ್
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.08.2023
  18. ಮಲೆ‌ನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ; ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ
  19. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?; ಒಣದ್ರಾಕ್ಷಿ ನೀರು ಕುಡಿದರೆ ಆರೋಗ್ಯಕ್ಕೆ ಪ್ರಯೋಜನ ಇದೆಯಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇