Sudhir Hegde: ಪ್ರತಿ ವರ್ಷ ನೀಡಲ್ಪಡುವ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ನೀಡುವ ವಿಶಿಷ್ಟ ಸೇವಾ ಪದಕ, ಶ್ಲಾಘನೀಯ ಸೇವಾ ಪದಕ ಸೇರಿ ರಾಷ್ಟ್ರಪತಿ ಪದಕಕ್ಕೆ ಕರ್ನಾಟಕ ರಾಜ್ಯದ 23 ಮಂದಿ ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
23 ಪೊಲೀಸ್ ಅಧಿಕಾರಿಗಳ ಪೈಕಿ ಬೆಂಗಳೂರಿನ ಮಾನವ ಹಕ್ಕು ಆಯೋಗದ ACP ಸುಧೀರ ಮಹದೇವ ಹೆಗ್ಡೆ ಹುಲೇಮಳಗಿ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಪೊಲೀಸ್ ಸೇವಾ ಪದಕ (Sudhir Hegde ) ಲಭಿಸಿದೆ. ಪೊಲೀಸ್ ಅಧಿಕಾರಿಯೊಬ್ಬರಿಗೆ ಭಾರತದಲ್ಲಿ ನೀಡಲಾಗುವ ಅತ್ಯಂತ ಗರಿಷ್ಠ ಪದಕ ಇದಾಗಿದ್ದು, ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲಿದ್ದಾರೆ. ಅತ್ಯಂತ ಕಠಿಣ ಅಪರಾಧಗಳನ್ನು ಅದರ ಒಂದು ಅಂತ್ಯಕ್ಕೆ ತಲುಪಿಸಿ ಹೆಚ್ಚಿನ ಪ್ರಮಾಣದ ಶಿಕ್ಷೆಗೊಳಗಾಗುವಂತೆ ಮಾಡುವಲ್ಲಿ ಇವರು ಅತ್ಯಂತ ಕರ್ತವ್ಯನಿಷ್ಠರಾಗಿದ್ದಾರೆ.

ಇದನ್ನೂ ಓದಿ; hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
ಈಗಾಗಲೇ ಸಿಎಂ ಪದಕ, ರಾಜ್ಯ ಪಾಲರ ಪ್ರಶಸ್ತಿ, ನಮ್ಮನೆ ಪ್ರಶಸ್ತಿ, ಸ್ವರ್ಣವಲ್ಲೀ ಮಠದ ಸುರಕ್ಷಾ ಸುಧೀರ ಪ್ರಶಸ್ತಿ, ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ, ಕೇಂದ್ರ ಗೃಹ ಸಚಿವರ ಉತ್ತಮ ತನಿಖಾಧಿಕಾರಿ ಪ್ರಶಸ್ತಿ, ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳು (Sudhir Hegde ) ಇವರಿಗೆ ಲಭಿಸಿದೆ. ಸುಧೀರ್ ಕುಮಾರ್ ಹೆಗ್ಡೆ ಅವರು ಈ ಹಿಂದೆ ಶೃಂಗೇರಿಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು, ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ ಜನಮನ್ನಣೆ ಪಡೆದಿದ್ದರು.
ಪ್ರಮುಖ ಸುದ್ದಿಗಳನ್ನು ಓದಿ
- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply