BoB 2025: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್‌ ಆಫರ್

(BoB 2025:) ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!


ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 2,700 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 11 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ರಾಜ್ಯವಾರು ಹುದ್ದೆಗಳ ವಿವರಗಳು:
* ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 440
* ತೆಲಂಗಾಣದಲ್ಲಿ ಹುದ್ದೆಗಳ ಸಂಖ್ಯೆ: 154
* ಆಂಧ್ರಪ್ರದೇಶದಲ್ಲಿ ಹುದ್ದೆಗಳ ಸಂಖ್ಯೆ: 38
* ತಮಿಳುನಾಡಿನಲ್ಲಿ ಹುದ್ದೆಗಳ ಸಂಖ್ಯೆ: 159
* ದೆಹಲಿಯಲ್ಲಿ ಹುದ್ದೆಗಳ ಸಂಖ್ಯೆ: 119
* ಕೇರಳದಲ್ಲಿ ಹುದ್ದೆಗಳ ಸಂಖ್ಯೆ: 52
* ಛತ್ತೀಸ್‌ಗಢದಲ್ಲಿ ಹುದ್ದೆಗಳ ಸಂಖ್ಯೆ: 48
* ಗೋವಾದಲ್ಲಿ ಹುದ್ದೆಗಳ ಸಂಖ್ಯೆ: 10

(BoB 2025:) ಈ ಅರ್ಹತೆ ಕಡ್ಡಾಯ:
* ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
* ವಯೋಮಿತಿ 20 ರಿಂದ 28 ವರ್ಷಗಳ ನಡುವೆ ಇರಬೇಕು.
* SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇದೆ.
* ಈ ಅರ್ಹತೆಗಳನ್ನು ಹೊಂದಿರುವ ಯಾರಾದರೂ ಡಿಸೆಂಬರ್ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ


ಅರ್ಜಿ ಶುಲ್ಕ ಎಷ್ಟು?:
ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ತಲಾ 800 ಮತ್ತು PWBD ಅಭ್ಯರ್ಥಿಗಳು ತಲಾ 400 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC ಮತ್ತು ST ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ ಹೇಗೆ?:
ಅಂತಿಮ ಆಯ್ಕೆಯು ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರುತ್ತದೆ.

ವೇತನ:
ಆಯ್ಕೆಯಾದವರಿಗೆ ತಿಂಗಳಿಗೆ 15,000 ರೂ. ಸ್ಟೈಫಂಡ್ ನೀಡಲಾಗುತ್ತದೆ.‌

BoB 2025: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್‌ ಆಫರ್
BoB 2025: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು (BoB 2025:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ