BOB bank: 518 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

BOB bank: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 518 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಿಸಿದ್ದು ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು :
ಬ್ಯಾಂಕ್ ಆಫ್ ಬರೋಡಾ (BOB)

ಹುದ್ದೆಗಳ ಸಂಖ್ಯೆ:
518.


ಇದನ್ನೂ ಓದಿ: ಶಾಲೆಗಳಿಗೆ ಸರ್ಕಾರದಿಂದ ಮುಖ್ಯ ಮಾಹಿತಿ ಏನದು ಮಾಹಿತಿ? ಇಲ್ಲಿದೆ ಡಿಟೈಲ್ಸ್


ಹುದ್ದೆಯ ಸ್ಥಳ:
ಭಾರತದಾದ್ಯಂತ.

ಖಾಲಿ ಇರುವ ಹುದ್ದೆಯ ಹೆಸರು:
ಮ್ಯಾನೇಜರ್, ಆಫೀಸರ್.

ಖಾಲಿ ಇರುವ ಹುದ್ದೆಗಳ ಸಂಖ್ಯೆ:
* ಹಿರಿಯ ವ್ಯವಸ್ಥಾಪಕರು: 94
* ವ್ಯವಸ್ಥಾಪಕ: 319
* ಅಧಿಕಾರಿ: 100
* ಮುಖ್ಯ ವ್ಯವಸ್ಥಾಪಕರು: 5


ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ! ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ


ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು:
* ವಿಶ್ವವಿದ್ಯಾಲಯಗಳಿಂದ CA, CFA, BE/ B.Tech, ಪದವಿ, ME/ M.Tech, MCA, MBA, PGDM, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಲು ವಿದ್ಯಾಭ್ಯಾಸ ಏನು?
* ಹಿರಿಯ ವ್ಯವಸ್ಥಾಪಕರು: ಸಿಎ , ಸಿಎಫ್‌ಎ, ಬಿಇ/ ಬಿ.ಟೆಕ್, ಪದವಿ, ಎಂಇ/ ಎಂ.ಟೆಕ್, ಎಂಸಿಎ, ಎಂಬಿಎ, ಪಿಜಿಡಿಎಂ, ಸ್ನಾತಕೋತ್ತರ ಪದವಿ,
* ವ್ಯವಸ್ಥಾಪಕ: ಸ್ನಾತಕೋತ್ತರ ಪದವಿ.
* ಅಧಿಕಾರಿ: ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್, ಎಂಸಿಎ
* ಮುಖ್ಯ ವ್ಯವಸ್ಥಾಪಕರು: CA, CFA, BE/ B.Tech, ಪದವಿ, ME/ M.Tech, MCA, ಸ್ನಾತಕೋತ್ತರ ಪದವಿ, MBA, PGDM.


ಇದನ್ನೂ ಓದಿ: ಈ ಯೋಜನೆಯ ಮೂಲಕ ಸರ್ಕಾರದಿಂದ ಸಿಗಲಿದೆ 50,000 ರೂ, ಯಾವ ಯೋಜನೆ ಅರ್ಜಿ ಸಲ್ಲಿಕೆ ಹೇಗೆ?


ಈ ಹುದ್ದೆಗೆ ಸಂಬಳ ಎಷ್ಟು? (ತಿಂಗಳಿಗೆ)
* ಹಿರಿಯ ವ್ಯವಸ್ಥಾಪಕರು: 85,920 – 1,05,280/- ರೂಗಳು
* ವ್ಯವಸ್ಥಾಪಕ: 64,820 – 93,960/-ರೂಗಳು
* ಅಧಿಕಾರಿ: 48,480 – 67,160/- ರೂಗಳು
* ಮುಖ್ಯ ವ್ಯವಸ್ಥಾಪಕರು: 1,02,300 – 1,20,940/-ರೂಗಳು.

ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ:
* ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
* SC/ST ಅಭ್ಯರ್ಥಿಗಳು: 5 ವರ್ಷಗಳು
* ಪಿಡಬ್ಲ್ಯೂಬಿಡಿ (ಸಾಮಾನ್ಯ/ ಇಡಬ್ಲ್ಯೂಎಸ್) ಅಭ್ಯರ್ಥಿಗಳು: 10 ವರ್ಷಗಳು
* ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
* ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು


ಇದನ್ನೂ ಓದಿ: ಸರ್ಕಾರದಿಂದ ಅಬಕಾರಿ ಇಲಾಖೆಗೆ ಮುಖ್ಯ ಮಾಹಿತಿ, ಈ ಸ್ಥಳದಲ್ಲಿದ್ದ ಮದ್ಯದ ಅಂಗಡಿ ಮುಚ್ಚುವಂತೆ ಸೂಚನೆ


ಅರ್ಜಿ ಸಲ್ಲಿಸಲು  ಅರ್ಜಿ ಶುಲ್ಕ ಎಷ್ಟು:
* ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 600/-
* ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳು: ರೂ. 100/-

BOB bank ನಲ್ಲಿ ಅರ್ಜಿ ಶುಲ್ಕ ಪಾವತಿ ವಿಧಾನ ಹೇಗೆ:
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

BOB bank ನಲ್ಲಿ ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು https://www.bankofbaroda.in/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?


ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:
19-02-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
11-ಮಾರ್ಚ್-2025

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:
11-03-2025

BOB bank: 518 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ
BOB bank: 518 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಇದನ್ನೂ ಓದಿ:  ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ