BOB BDM: ಬ್ಯಾಂಕ್‌ ಆಫ್‌ ಬರೋಡದಲ್ಲಿ ಜಾಬ್

(BOB BDM:) ಬ್ಯಾಂಕ್‌ ಆಫ್‌ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಪೌರ ಕಾರ್ಮಿಕರ ಸೇವೆ ಕಾಯಂ, ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ; CM ಸಿದ್ದರಾಮಯ್ಯ ಘೋಷಣೆ!


ಹುದ್ದೆಯ ವಿವರ:
ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್

ಹುದ್ದೆಯ ಸಂಖ್ಯೆ:
ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್: 70
ಕರ್ನಾಟಕದಲ್ಲಿನ ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗಳ ಸಂಖ್ಯೆ: 10


ನ್ನೂ ಓದಿ: 2PUC ಅಲ್ಲಿ 60% ತೆಗೆದಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವಿದ್ಯಾರ್ಹತೆ:
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ಪದವಿ ಪಾಸಾಗಿರಬೇಕು. ಅಥವಾ ದ್ವಿತೀಯ ಪಿಯುಸಿ ಜೊತೆಗೆ 6 ತಿಂಗಳ ಹಣಕಾಸು ಸೇವೆಗಳು, ಉತ್ಪನ್ನ ಮಾರಾಟದ ಕಾರ್ಯಾನುಭವವನ್ನು ಪಡೆದಿರಬೇಕು.
* ಸೇಲ್ಸ್‌ ಮತ್ತು ಮಾರ್ಕೆಟಿಂಗ್ ಕೌಶಲ ಇರಬೇಕು.
* ಕಸ್ಟಮರ್ ರಿಲೇಶನ್ಶಿಪ್ ಮ್ಯಾನೇಜ್ಮೆಂಟ್ ಕೌಶಲ ಇರಬೇಕು.
* ಉತ್ತಮ ಸಂವಹನ ಕೌಶಲಗಳು ಇರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-05-2025


ನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ 10th ಪಾಸ್‌ ಆದವರಿಗೆ ಜಾಬ್; ಅರ್ಜಿ ಸಲ್ಲಿಸುವ ಲಿಂಕ್‌, ದಾಖಲೆ ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ವಿಳಾಸ careers@bobcaps.in ಗೆ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯ ಇಮೇಲ್ ಸಬ್ಜೆಕ್ಟ್‌ನಲ್ಲಿ ‘Applications for the post of Business Development Manager (Off Roll)’ ಎಂದು ಟೈಪಿಸಿ ಸಲ್ಲಿಸುವುದು.

ಅಭ್ಯರ್ಥಿಗಳು ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆ ಕುರಿತು ಇತರೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಗಾಗಿ ಬ್ಯಾಂಕ್ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ ನ ಕರಿಯರ್ ವೆಬ್‌ಪೇಜ್‌ https://www.bobcaps.in/careers ಗೆ ಭೇಟಿ ನೀಡಿ, ಚೆಕ್‌ ಮಾಡಬಹುದು.‌

BOB BDM: ಬ್ಯಾಂಕ್‌ ಆಫ್‌ ಬರೋಡದಲ್ಲಿ ಜಾಬ್
BOB BDM: ಬ್ಯಾಂಕ್‌ ಆಫ್‌ ಬರೋಡದಲ್ಲಿ ಜಾಬ್

ಇತ್ತೀಚಿನ ಜನಪ್ರಿಯ ಸುದ್ದಿಗಳು (BOB BDM:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?